📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನಿಯಂತ್ರಣ ತಪ್ಪಿದ ಇನ್ನೋವಾ ಕಾರು: ಅಡಿಕೆ ತೋಟಕ್ಕೆ ಬಿದ್ದು ಚಾಲಕನಿಗೆ ಗಂಭೀರ ಗಾಯ

ಹಾಸನ: ನಿಯಂತ್ರಣ ತಪ್ಪಿದ ಕಾರೊಂದು ಅಡಿಕೆ ತೋಟಕ್ಕೆ ಬಿದ್ದು ಚಾಲಕ ಗಂಭೀರವಾಗಿ...

ಸಹೋದ್ಯೋಗಿಗೆ ಕಿರುಕುಳ ಆರೋಪ: ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಅರೆಸ್ಟ್!

ಬೆಂಗಳೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ...

ಬಡಾವಣೆ ಪೊಲೀಸರ ಕಾರ್ಯಾಚರಣೆ: ಬೈಕ್ ಕಳ್ಳತನ ಮಾಡಿದ್ದ ಆರೋಪಿ ಬಂಧನ, 4 ಬೈಕ್ʼಗಳ ಜಪ್ತಿ

ಗದಗ: ನಗರದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್ ಸೈಕಲ್...

ಬೆಂಗಳೂರಿನಲ್ಲಿ ಕೆಲಸದಿಂದ ತೆಗೆದಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ಹತ್ಯೆ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಕಂಪನಿಯ ಮ್ಯಾನೇಜರ್‌ನ್ನು ಚಾಕುವಿನಿಂದ ಹತ್ಯೆ...

Political News

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಹಿಂದೂ ಜಾಗೃತನಾಗು’ ಎಂಬ...

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು. ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ...

Cinema

Dharwad News

Gadag News

Trending

ಇಂದು ದಿ. ಕೆ.ಎಚ್. ಪಾಟೀಲ ಜನ್ಮ ಶತಮಾನೋತ್ಸವದ ಪ್ರಾರಂಭೋತ್ಸವ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಕಂಡ ಧೀಮಂತ ನಾಯಕ, ಮುತ್ಸದ್ಧಿಯ ರಾಜಕಾರಣಿ ದಿ. ಕೆ.ಚ್. ಪಾಟೀಲ ಜನ್ಮ ಶತಮಾನೋತ್ಸವದ ಪ್ರಾರಂಭೋತ್ಸವವು ಮಾರ್ಚ್ 16ರಂದು ಸಂಜೆ 4 ಗಂಟೆಗೆ ಹುಲಕೋಟಿಯ ಕೆ.ಎಚ್. ಪಾಟೀಲ...

ಅಧ್ಯಕ್ಷರಾಗಿ ವಿ.ಕೆ. ಗುರುಮಠ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ : ಉತ್ತರ ಕರ್ನಾಟಕ ಕಲಾವಿದರ ಹಾಗೂ ಕಲಾಪೋಷಕರ ಸಂಘಟನೆಯಾದ ಗದುಗಿನ ಕಲಾ ವಿಕಾಸ ಪರಿಷತ್ತಿನ, ರಾಷ್ಟ್ರೀಯ ಮಟ್ಟದ ಕಲಾ ವಿಕಾಸ ಉತ್ಸವ-2024 ಸಮಾರಂಭದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ನಗರದ...

ಕಾಮರತಿ ಉತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ : ಹಾಳದಿಬ್ಬ ವಿವಿದೋದ್ದೇಶಗಳ ಸೇವಾ ಸಂಸ್ಥೆಯ ವತಿಯಿಂದ 2024ನೇ ಸಾಲಿನ ಕಾಮರತಿ ಉತ್ಸವ ಸಮಿತಿ ಗೌರಾವಧ್ಯಕ್ಷರಾಗಿ ರುದ್ರಪ್ಪ ಕಲಬಂಡಿ, ಅಧ್ಯಕ್ಷರಾಗಿ ಅಶೋಕ ಮಂದಾಲಿ, ಉಪಾಧ್ಯಕ್ಷರಾಗಿ ಯಲ್ಲನಗೌಡ ದೇಸಾಯಿ, ಪ್ರಧಾನ...

ಕಿಡ್ನಿ ಸ್ವಾಸ್ತ್ಯಕ್ಕಾಗಿ ಸಂಕಲ್ಪ ಮಾಡಿ

ವಿಜಯಸಾಕ್ಷಿ ಸುದ್ದಿ, ಗದಗ : ಕಿಡ್ನಿ ಸ್ವಾಸ್ತ್ಯಕ್ಕಾಗಿ ನಾವಿಂದು ನಮ್ಮ ಜೀವನಶೈಲಿಯಲ್ಲಿ ಬದಲಾವಣೆ ತಂದುಕೊಳ್ಳಲು ಸಂಕಲ್ಪ ಮಾಡುವ ಅಗತ್ಯ ಹಾಗೂ ಅನಿವಾರ್ಯತೆಯಿದೆ ಎಂದು ಗದುಗಿನ ಹಿರಿಯ ತಜ್ಞ ವೈದ್ಯ ಡಾ.ಕುಶಾಲ ಗೋಡಖಿಂಡಿ ಅಭಿಪ್ರಾಯಪಟ್ಟರು. ಅವರು...

ಶ್ರೀ ಜಗದಂಬಾ ಶಾಲೆಯ ವಿದ್ಯಾರ್ಥಿಗಳ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ : ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಗದಗ ವತಿಯಿಂದ `ಚಿಣ್ಣರ ಚಿತ್ರ ಚಿತ್ತಾರ' ರಾಜ್ಯಮಟ್ಟದ ಮಕ್ಕಳ ಚಿತ್ರ ಕಲೋತ್ಸವ-2023-24ನೇ ಸಾಲಿನ ಸ್ಪರ್ಧೆಯಲ್ಲಿ ಗದಗ-ಬೆಟಗೇರಿ ಎಸ್‌ಎಸ್‌ಕೆ ಶ್ರೀ ಜಗದಂಬಾ ಪ್ರಾಥಮಿಕ...

ಸಮಾಜದಲ್ಲಿ ಮೂಢನಂಬಿಕೆಯನ್ನು ಕಿತ್ತೊಗೆಯಬೇಕು

ವಿಜಯಸಾಕ್ಷಿ ಸುದ್ದಿ, ಗದಗ : ನಾಲತವಾಡದ ವೀರೇಶ್ವರ ಶರಣರು ಶಿಕ್ಷಕರಾಗಿ, ಕೃಷಿಕರಾಗಿ ಜಂಗಮ ದಾಸೋಹದಲ್ಲಿ ನಿರತರಾಗಿದ್ದರು. ಗ್ರಾಮ ದೇವತೆಯ ಜಾತ್ರೆಯಲ್ಲಿ ಪ್ರಾಣಿಬಲಿ ಕೊಡುವುದನ್ನು ವಿರೋಧಿಸಿದರು. ಅವರು ಹುಟ್ಟಿ ಬೆಳೆದದ್ದು ನಾಲತವಾಡವಾದರೂ ಸಾಧನೆ ಮಾಡಿದ ಕ್ಷೇತ್ರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!