📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಲೋಕ ಅದಾಲತ್‌ನಲ್ಲಿ ಒಂದಾದ 16 ದಂಪತಿಗಳು

ವಿಜಯಸಾಕ್ಷಿ ಸುದ್ದಿ, ಗದಗ : ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ...

ಗ್ಯಾರಂಟಿ ಸಮಿತಿ ಪದಾಧಿಕಾರಿಗಳ ನೇಮಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಕ್ಷ್ಮೇಶ್ವರ ತಾಲೂಕಾ ಅಧ್ಯಕ್ಷರಾಗಿ ರಾಮಗಿರಿ ಗ್ರಾಮದ ನಾಗರಾಜ ಮಡಿವಾಳರ ಅವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಪಂಚ...

ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ, ಕಾರ್ಯಕರ್ತರ ಸಭೆ ಇಂದು

ವಿಜಯಸಾಕ್ಷಿ ಸುದ್ದಿ, ಗದಗ :ನಗರದ ಎಪಿಎಂಸಿ ಆವರಣದಲ್ಲಿರುವ ಕೆ.ಎಚ್. ಪಾಟೀಲ ಸಭಾಂಗಣದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಮಾ. 20ರಂದು ಸಂಜೆ 4ಕ್ಕೆ ಜರುಗಲಿದೆ. ಹಾವೇರಿ...

`ನಾನು ಸಾಧಿಸಬಲ್ಲೆ’ ಎಂಬ ಛಲವಿರಲಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಭವಿಷ್ಯದ ಕನಸುಗಳಿಗೆ ಬೆಳಕಾಗುವ ತಂತ್ರಜ್ಞಾನದ ಶಿಕ್ಷಣವು ಇಂದು ಆಧುನಿಕ ಜಗತ್ತನ್ನು ಆಳುತ್ತಿದೆ. ಇದರ ಸ್ಪಷ್ಟ ಪರಿಕಲ್ಪನೆಯೊಂದಿಗೆ ವಿದ್ಯಾರ್ಥಿಗಳು ಸತತಾಭ್ಯಾಸ, ಪರಿಶ್ರಮ, ಶ್ರದ್ಧೆ, ಏಕಾಗ್ರತೆ ರೂಢಿಸಿಕೊಂಡು ಉನ್ನತ ಗುರಿ...

ಹೆಣ್ಣು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ

ವಿಜಯಸಾಕ್ಷಿ ಸುದ್ದಿ, ಗದಗ : ಹೆಣ್ಣು ಮಕ್ಕಳ ಸಂಪೂರ್ಣ ಸುರಕ್ಷತೆ ಹಾಗೂ ಅವರ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಿ, ಹೆಣ್ಣು ಭ್ರೂಣಹತ್ಯೆ, ವರದಕ್ಷಿಣೆ, ಬಾಲ್ಯವಿವಾಹವನ್ನು ತಡೆಗಟ್ಟಲು ಮಹಿಳಾ ಸಂಘಟನೆಗಳು ಶ್ರಮಿಸಬೇಕೆಂದು ಸಾಹಿತಿ ಕವಿತಾ ದಂಡಿನ...

ಅಂಚೆ ಮತಪತ್ರ ವಿತರಣೆ ವ್ಯವಸ್ಥಿತವಾಗಿರಲಿ

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ, ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರಿಗೆ ಹಾಗೂ ಅಗತ್ಯ ಸೇವೆಗಳಲ್ಲಿ ತೊಡಗಿರುವ ಎಲ್ಲಾ ನೌಕರರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ಎಲ್ಲರೂ ತಮ್ಮ ಮತದಾನದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!