📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಸಹೋದ್ಯೋಗಿಗೆ ಕಿರುಕುಳ ಆರೋಪ: ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಅರೆಸ್ಟ್!

ಬೆಂಗಳೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ...

ಬಡಾವಣೆ ಪೊಲೀಸರ ಕಾರ್ಯಾಚರಣೆ: ಬೈಕ್ ಕಳ್ಳತನ ಮಾಡಿದ್ದ ಆರೋಪಿ ಬಂಧನ, 4 ಬೈಕ್ʼಗಳ ಜಪ್ತಿ

ಗದಗ: ನಗರದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್ ಸೈಕಲ್...

ಬೆಂಗಳೂರಿನಲ್ಲಿ ಕೆಲಸದಿಂದ ತೆಗೆದಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ಹತ್ಯೆ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಕಂಪನಿಯ ಮ್ಯಾನೇಜರ್‌ನ್ನು ಚಾಕುವಿನಿಂದ ಹತ್ಯೆ...

ಆಡುಗೋಡಿ ಪೊಲೀಸರ ಕಾರ್ಯಾಚರಣೆ: ಮೂವರು ಗಾಂಜಾ ಪೆಡ್ಲರ್ ಗಳ ಬಂಧನ

ಬೆಂಗಳೂರು: ಆಡುಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಗಾಂಜಾ ಪೆಡ್ಲರ್ ಗಳನ್ನು...

Political News

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಹಿಂದೂ ಜಾಗೃತನಾಗು’ ಎಂಬ...

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು. ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ...

Cinema

Dharwad News

Gadag News

Trending

ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸಬೇಕು. ಇದರಿಂದ ಸವಾರರು ಅಪಘಾತಗಳಿಂದ, ಜೀವ ಹಾನಿಯಾಗುವದರಿಂದ ಸುರಕ್ಷಿತವಾಗಿರಬಹುದು ಎಂದು ರೋಣ ಶಾಸಕ, ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಹಾಗೂ...

ಸಮಸ್ಯೆ ನಿವಾರಣೆಗೆ ಸಂಘಟಿತ ಹೋರಾಟ ಅಗತ್ಯ

ವಿಜಯಸಾಕ್ಷಿ ಸುದ್ದಿ, ಗದಗ : ಸಾಮಾಜಿಕ ನ್ಯಾಯ ಮತ್ತು ನಮ್ಮ ಮೂಭೂತ ಹಕ್ಕುಗಳನ್ನು ಪಡೆದುಕೊಳ್ಳಲು ಸ್ಲಂ ಸಮಿತಿಯಿಂದ ನಿರಂತರ ಹೋರಾಟಗಳನ್ನು ನಡೆಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಭೇಟಿ ನೀಡುವ ಜನಪ್ರತಿನಿಧಿಗಳು ಚುನಾವಣೆ ನಂತರ...

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯಶಸ್ವಿಗೊಳಿಸಿ

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಕರ್ನಾಟಕ ಸರ್ಕಾರ ಪ್ರತಿ ವರುಷ ಫಾಲ್ಗುಣ ಶುದ್ಧ ತ್ರಯೋದಶಿಯಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲು ನಿರ್ಧರಿಸಿದೆ. ಈ ವರ್ಷ ಮಾರ್ಚ್ 23ರಂದು ಸರ್ಕಾರ ತಾಲೂಕಾ ಮತ್ತು...

ಕಾನೂನು ಪಾಲನೆಯಲ್ಲಿಯೂ ಆಸಕ್ತಿ ವಹಿಸಿ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಬೆಂಗಳೂರು ನಂತರ ಗದಗ ಜಿಲ್ಲೆ ಸೇರಿ ಪಟ್ಟಣದಲ್ಲಿ `ಥರ್ಡ್ ಐ' ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಲು ಮುಂದಾಗಬೇಕು ಎಂದು ಶಾಸಕ ಜಿ.ಎಸ್. ಪಾಟೀಲ...

ಗ್ಯಾರಂಟಿ ಸಮಾವೇಶಕ್ಕೆ ಭರದ ಸಿದ್ಧತೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಮಾ.12ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಉಮಾ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕುರಿತಂತೆ...

ವಿನಾಯಕ ಬಾಸ್ಮಿಗೆ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ : ನಿರ್ಮಲ ವಿವಿಧೋದ್ದೇಶಗಳ ಸೇವಾ ಸಂಸ್ಥೆ ಮುಂಡರಗಿ, ಗಮಕ ಕಲಾ ಪರಿಷತ್, ನವರಸ ಕಲಾ ಸಂಘ, ನಯನತಾರಾ ಕಲಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಡಾ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!