📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಸಹೋದ್ಯೋಗಿಗೆ ಕಿರುಕುಳ ಆರೋಪ: ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಅರೆಸ್ಟ್!

ಬೆಂಗಳೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ...

ಬಡಾವಣೆ ಪೊಲೀಸರ ಕಾರ್ಯಾಚರಣೆ: ಬೈಕ್ ಕಳ್ಳತನ ಮಾಡಿದ್ದ ಆರೋಪಿ ಬಂಧನ, 4 ಬೈಕ್ʼಗಳ ಜಪ್ತಿ

ಗದಗ: ನಗರದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್ ಸೈಕಲ್...

ಬೆಂಗಳೂರಿನಲ್ಲಿ ಕೆಲಸದಿಂದ ತೆಗೆದಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ಹತ್ಯೆ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಕಂಪನಿಯ ಮ್ಯಾನೇಜರ್‌ನ್ನು ಚಾಕುವಿನಿಂದ ಹತ್ಯೆ...

ಆಡುಗೋಡಿ ಪೊಲೀಸರ ಕಾರ್ಯಾಚರಣೆ: ಮೂವರು ಗಾಂಜಾ ಪೆಡ್ಲರ್ ಗಳ ಬಂಧನ

ಬೆಂಗಳೂರು: ಆಡುಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಗಾಂಜಾ ಪೆಡ್ಲರ್ ಗಳನ್ನು...

Political News

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಹಿಂದೂ ಜಾಗೃತನಾಗು’ ಎಂಬ...

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು. ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ...

Cinema

Dharwad News

Gadag News

Trending

ನೀರಿನ ವ್ಯವಸ್ಥೆ ಕಲ್ಪಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಹರಪನಹಳ್ಳಿ ವಕೀಲರ ಸಂಘದ ಪದಾಧಿಕಾರಿಗಳು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ನೂತನವಾಗಿ ನಿರ್ಮಾಣವಾಗಿರುವ ಕೋರ್ಟ್ಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಹಾಗೂ ಇನ್ನಿತರ ಬೇಡಿಕೆ...

ಮಂಡಲಾಧ್ಯಕ್ಷರ ನೇಮಕಕ್ಕೆ ವಿರೋಧ

ವಿಜಯ ಸಾಕ್ಷಿ ಸುದ್ದಿ, ಹರಪನಹಳ್ಳಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡವರನ್ನು ಜಿಲ್ಲಾ ಕಮಿಟಿಯಲ್ಲಿ ನೇಮಿಸಿಕೊಂಡಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಗಮನಕ್ಕೆ ತರದೆ ತಮ್ಮ ಇಚ್ಛೆಯನುಸಾರ ಮಂಡಲ ಅಧ್ಯಕ್ಷರ...

ಬಾವಿಯಲ್ಲಿ ಪತ್ತೆಯಾದ ಶಿವಲಿಂಗ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಇಲ್ಲಿನ ಕಮ್ಮತ್ತಹಳ್ಳಿ ಗ್ರಾಮದ ಪುರಾತನ ಬಾವಿ ಪುನಶ್ಚೇತನಗೊಳಿಸಿ ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ದೇವರ ಕೇಲುಗಳು, ಶಿವಲಿಂಗ, ಬಸವಣ್ಣ ಮೂರ್ತಿಗಳು ಪತ್ತೆಯಾಗಿವೆ. ಬಾವಿಯ ತಳಭಾಗದ ಗೋಡೆಯ ಪೂರ್ವ ಅಭಿಮುಖವಾಗಿ ಮೂರು...

18.74 ಲಕ್ಷ ರೂ. ಉಳಿತಾಯ ಬಜೆಟ್

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪ.ಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ 18.74 ಲಕ್ಷ ಉಳಿತಾಯ ಬಜೆಟ್ ಮಂಡಿಸಿದರು. ಒಟ್ಟು ಜಮಾ 977.89 ಲಕ್ಷ, ಒಟ್ಟು ಖರ್ಚು...

ನಾಟಕ ಕಂಪನಿ ನಡೆಸುವದು ಬಲು ಕಷ್ಟ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಕಲಾವಿದರನ್ನು ಸಾಕಲು ಮಾಲಿಕರು ನಾನಾ ವೇಷ ಹಾಕಬೆಕಾಗುತ್ತದೆ. ಸರ್ಕಸ್ ಕಂಪನಿಗಿಂತ ನಾಟಕ ಕಂಪನಿ ನಡೆಸುವದು ತುಂಬಾ ಕಷ್ಟ. ನಮ್ಮ ಕಲಾವಿದರ ಪಾವಿತ್ರ್ಯತೆಯನ್ನು ನಾವೇ ಹಾಳು ಮಾಡಿಕೊಂಡಿದ್ದೇವೆ ಎಂದು...

ವಿದ್ಯೆಗೆ ವಿನಯವೇ ಭೂಷಣ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ನಿಮ್ಮ ಬದುಕಿಗೆ ದಾರಿದೀಪವಾದ ತಂದೆ-ತಾಯಿ, ವಿದ್ಯಾಭ್ಯಾಸ ಕಲಿಸಿದ ಗುರುಗಳು ಮತ್ತು ಕಲಿತ ಶಾಲೆಯನ್ನೆಂದಿಗೂ ನೀವು ಮರೆಯಬೇಡಿ. ಈ ಮೂರನ್ನೂ ಮರೆತರೆ ನಿಮಗೆ ನೀವೇ ದ್ರೋಹ ಮಾಡಿಕೊಂಡಂತೆ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!