Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ 180 ನಕ್ಷತ್ರ ಆಮೆ ಸಾಗಾಟ; ಓರ್ವ ಅರೆಸ್ಟ್!

ಬೆಂಗಳೂರು: ಟ್ರಾಲಿ ಬ್ಯಾಗ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಗರದ ಗಾಂಧಿನಗರದಲ್ಲಿ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು, ಟ್ರಾಲಿ ಬ್ಯಾಗ್‌ನಲ್ಲಿ...

ಬೈಕ್ ಸವಾರರೇ ಗಮನಿಸಿ: ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ ಹೊಸ ಸಂಚಾರ ನಿಯಮ!

ಬೆಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್‌ನಲ್ಲಿ ವಾಹನ ಸಂಚಾರಕ್ಕೆ ಸಂಬಂಧಿಸಿದ ನಿರ್ಬಂಧಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಬೆಂಗಳೂರು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ. ಮೊದಲ ಹಂತದಲ್ಲಿ ನಿಗದಿತ ಸಮಯದಲ್ಲಿ ಸರಕು ವಾಹನಗಳ...

ಪ್ರದೋಷ್ ಮಾಫಿ ಸಾಕ್ಷಿ ಕೇಸಲ್ಲಿ ನಟ ದರ್ಶನ್ʼಗೆ ರಿಲೀಫ್: ಒಂದು ವಾರದಲ್ಲಿ ಹೊಸ ಆದೇಶಕ್ಕೆ ಹೈಕೋರ್ಟ್ ಸೂಚನೆ!

ಬೆಂಗಳೂರು: ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಅಂಗೀಕರಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಪ್ರದೋಷ್...

108 ಆಂಬುಲೆನ್ಸ್ ಖಾಸಗೀಕರಣಕ್ಕೆ ಸರ್ಕಾರದ ನಿರ್ಧಾರ: ‘ಕ್ಯಾಬಿನೆಟ್ ಹಾಗೂ ಸಿಎಂ ಒಪ್ಪಿಗೆ ಇದೆ’ ಎಂದ ಯು.ಟಿ. ಖಾದರ್

ಬೆಂಗಳೂರು: 108 ಆಂಬುಲೆನ್ಸ್ ಸೇವೆಯ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಸಂಬಂಧ ಹೊಸ ನೀತಿ ರೂಪಿಸಲಾಗುತ್ತಿದ್ದು, ಆಂಬುಲೆನ್ಸ್‌ಗಳ ನಿರ್ವಹಣೆಯನ್ನು...

ಬೆಂಗಳೂರಿನ ಪ್ರಮುಖ ಫ್ಲೈಓವರ್ʼಗಳಲ್ಲಿ ಸಂಚಾರ ನಿರ್ಬಂಧ! ಹಂತ ಹಂತವಾಗಿ ಹೊಸ ರೂಲ್ಸ್ ಜಾರಿ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ನಗರದಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ವಾಹನ ಸಂಚಾರವನ್ನು ಸುಗಮಗೊಳಿಸುವ ಉದ್ದೇಶದಿಂದ ಐದು ಪ್ರಮುಖ ಫ್ಲೈಓವರ್‌ಗಳು ಮತ್ತು ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ವಿವಿಧ ವರ್ಗದ ವಾಹನಗಳ ಸಂಚಾರಕ್ಕೆ ವಿಧಿಸಲಾಗಿರುವ ನಿರ್ಬಂಧಗಳನ್ನು ಹಂತ ಹಂತವಾಗಿ...

ಕರುನಾಡಿಗೆ ಮತ್ತೆ ಶಾಕ್! 15 ದಿನ 6000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯದ ಅಧಿಕಾರಿಗಳು ಪ್ರಬಲವಾಗಿ ವಾದ ಮಂಡಿಸಿದರೂ, ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News