📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಂಗಳೂರಿನಲ್ಲಿ ಕೆಲಸದಿಂದ ತೆಗೆದಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ಹತ್ಯೆ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಕಂಪನಿಯ ಮ್ಯಾನೇಜರ್‌ನ್ನು ಚಾಕುವಿನಿಂದ ಹತ್ಯೆ...

ಆಡುಗೋಡಿ ಪೊಲೀಸರ ಕಾರ್ಯಾಚರಣೆ: ಮೂವರು ಗಾಂಜಾ ಪೆಡ್ಲರ್ ಗಳ ಬಂಧನ

ಬೆಂಗಳೂರು: ಆಡುಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಗಾಂಜಾ ಪೆಡ್ಲರ್ ಗಳನ್ನು...

ಸಿಲಿಕಾನ್ ಸಿಟಿಯಲ್ಲಿ ನಕಲಿ ಬ್ರಾಂಡೆಡ್ ವಾಚ್‌‌ʼಗಳ ದಂಧೆ ಪತ್ತೆ! ಐವರು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್‌ಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿರುವ...

ಕೌಟುಂಬಿಕ ಕಲಹ: ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು!

ಬೆಂಗಳೂರು:- ಕೌಟುಂಬಿಕ ಕಲಹ ಹಿನ್ನಲೆ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ...

Political News

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಹಿಂದೂ ಜಾಗೃತನಾಗು’ ಎಂಬ...

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು. ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ...

Cinema

Dharwad News

Gadag News

Trending

ಇಷ್ಟಲಿಂಗ ಪೂಜೆಯಿಂದ ಅನಿಷ್ಟಗಳು ದೂರ

ವಿಜಯಸಾಕ್ಷಿ ಸುದ್ದಿ, ಹರಿಹರ : ಶಿವಶಕ್ತಿಯಿಂದ ಈ ಜಗತ್ತು ನಿರ್ಮಾಣಗೊಂಡಿದೆ. ಶಿವನ ಬಿಟ್ಟು ಶಕ್ತಿ, ಶಕ್ತಿಯನ್ನು ಬಿಟ್ಟು ಶಿವನಿಲ್ಲ. ಇಷ್ಟಲಿಂಗಾರ್ಚನೆಯಿಂದ ಅನಿಷ್ಟಗಳು ದೂರವಾಗಿ ಇಷ್ಟಾರ್ಥಗಳು ಪ್ರಾಪ್ತವಾಗುತ್ತವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ....

ಶ್ರೀಗಳು ಸಂಗೀತದ ಸಾಮ್ರಾಜ್ಯದ ಮಿನುಗುತಾರೆ

ವಿಜಯಸಾಕ್ಷಿ ಸುದ್ದಿ, ಗದಗ : ಅಂದಿನ ಕಾಲದಲ್ಲಿ ತಂದೆ-ತಾಯಿಗಳು ಅಂಧ, ಅನಾಥ ಮಕ್ಕಳನ್ನು ತಾತ್ಸಾರದಿಂದ ನೋಡುವ ಸಂದರ್ಭದಲ್ಲಿ ಪಂ.ಪುಟ್ಟರಾಜ ಗವಾಯಿಗಳು ಅಂತಹ ಮಕ್ಕಳನ್ನು ವೀರೇಶ್ವರ ಪುಣ್ಯಾಶ್ರಮಕ್ಕೆ ಕರೆತಂದು ಅನ್ನ, ಅಹಾರ, ಬಟ್ಟೆ ನೀಡುವದರ...

ವರದಿಗಳು ಕುತೂಹಲವನ್ನು ಹುಟ್ಟುಹಾಕಬೇಕು

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಪತ್ರಕರ್ತರು ನಮ್ಮ ಸಮಾಜದಲ್ಲಿ ಸತ್ಯದ ರಕ್ಷಕರಾಗಿದ್ದು, ಪತ್ರಕರ್ತರ ಪಾತ್ರ ಕೇವಲ ವರದಿಗೆ ಸೀಮಿತವಾಗಿಲ್ಲ. ಅವರು ಉತ್ತಮ ಪ್ರಪಂಚದ ವಾಸ್ತುಶಿಲ್ಪಿಗಳು, ತಳಮಟ್ಟದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುವ...

ರೈಲ್ವೆ ಅಧಿಕಾರಿಗಳ ಸೇವೆ ಶ್ಲಾಘನೀಯ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಮಾರ್ಗವಾಗಿ ಆಯೋಧ್ಯೆಗೆ ತೆರಳುವ ವಿಶೇಷ ರೈಲಿನಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೆ ವಿಷೇಶವಾಗಿ ಗದಗ ರೈಲು ನಿಲ್ದಾಣದಲ್ಲಿ ಆಸನ ವ್ಯವಸ್ಥೆ ಮಾಡಿ, ರೇಲ್ವೆ ವೈದ್ಯಾಧಿಕಾರಿ ಡಾ. ಕವಿರಾಜ...

ಮುಕ್ತಿಮಂದಿರದಲ್ಲಿ ಮಹಾಶಿವರಾತ್ರಿ ಮಹೋತ್ಸವ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದ ಜಾತ್ರಾಮಹೋತ್ಸವ ಅಂಗವಾಗಿ ಮಾ.8ರಿಂದ 10ರವರೆಗೆ ಶ್ರೀಕ್ಷೇತ್ರದಲ್ಲಿ ಮುಕ್ತಿಮಂದಿರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ನೇತೃತ್ವದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮತ್ತು ವಿಶೇಷ...

ಪ್ರಾಮಾಣಿಕವಾಗಿ ವಿದ್ಯೆ ಕಲಿತಾಗ ಯಶಸ್ಸು

ವಿಜಯಸಾಕ್ಷಿ ಸುದ್ದಿ, ಗದಗ : ಶ್ರದ್ಧೆ ಮತ್ತು ಪ್ರಾಮಾಣಿಕವಾಗಿ ವಿದ್ಯೆಯನ್ನು ಕಲಿತಾಗ ಮಾತ್ರ ಯಶಸ್ಸು ಹಾಗೂ ಶ್ರೇಯಸ್ಸು ದೊರೆಯುತ್ತದೆ. ಪಾಲಕರು ವಿದ್ಯಾರ್ಥಿಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಂಡು ಸಮಾಜದಲ್ಲಿ ಉನ್ನತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!