📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

13 ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ ಅನಿಲ ಬಡಿಗೇರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಪಟ್ಟಣ ಪಂಚಾಯಿತಿಯ 13 ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಗಿದೆ ಎಂದು ಪ.ಪಂ...

ಕೇಂದ್ರ ಸರ್ಕಾರದ ನಿರ್ಲಕ್ಷ್ಯಕ್ಕೆ ರೈತರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ : ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳುವಳಿಯ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಫ್ಯಾಸಿಸ್ಟ್ ದಾಳಿಯನ್ನು ಖಂಡಿಸಿ, ಭಾರತ ಡಬ್ಲ್ಯೂ.ಟಿ.ಓ.ದಿಂದ ಹೊರ ಬರಲು ಒತ್ತಾಯಿಸಿ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿದ್ದರಿಂದ,...

ದಿ. ಕೆ.ಎಚ್. ಪಾಟೀಲ ಅಜರಾಮರ

ವಿಜಯಸಾಕ್ಷಿ ಸುದ್ದಿ, ಗದಗ : ಸಹಕಾರಿ ರಂಗದ ಬೀಷ್ಮ, ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮಖಂಡರಾದ ದಿ. ಕೆ.ಎಚ್. ಪಾಟೀಲ್ ಅವರ ಹೆಸರನ್ನು ಬೆಂಗಳೂರಿನ ವಾರ್ಡ್ ನಂ.18, ರಾಧಾಕೃಷ್ಣ ವಾರ್ಡಿನ ಎಂ.ಎಸ್. ರಾಮಯ್ಯ...

ಮತದಾನ ಜಾಗೃತಿ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ : ನೆಹರು ಯುವ ಕೇಂದ್ರ ಗದಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ SVEEP ಸಮಿತಿ ಗದಗ ಮತ್ತು ಪಂಡಿತ್ ಪಂಚಾಕ್ಷರ ಗವಾಯಿಗಳವರ ಶಿಕ್ಷಣ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ...

ಗ್ರಾಮದ ಸಮಗ್ರ ಅಭಿವೃದ್ಧಿಗೆ ಬದ್ಧ

ವಿಜಯಸಾಕ್ಷಿ ಸುದ್ದಿ, ರೋಣ : ಮುಗುಳಿ ಗ್ರಾಮದಲ್ಲಿ 1 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಪ್ರೌಢಶಾಲೆಯ 10 ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಶಾಸಕ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ...

ಗಾಲಾ ನರ್ಸಿಂಗ್ ಕಾಲೇಜಿನಲ್ಲಿ `ಲ್ಯಾಬ್ ಟೆಕ್ನಿಷಿಯನ್ ದಿನ’

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ವಿ ಪಿ ಗಾಲಾ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ನಲ್ಲಿ ವಿಶ್ವ ಲ್ಯಾಬ್ ಟೆಕ್ನಿಷಿಯನ್ ದಿನ ಆಚರಿಸಲಾಯಿತು. ಪ್ರಾಂಶುಪಾಲ ಅಮರಯ್ಯ ಚಿನ್ನಯ್ಯನಮಠ ಮಾತನಾಡಿ, ಭಾರತದಲ್ಲಿ ಮಾರ್ಚ್ 13ರಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!