📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಂಗಳೂರಿನಲ್ಲಿ ಕೆಲಸದಿಂದ ತೆಗೆದಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ಹತ್ಯೆ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಕಂಪನಿಯ ಮ್ಯಾನೇಜರ್‌ನ್ನು ಚಾಕುವಿನಿಂದ ಹತ್ಯೆ...

ಆಡುಗೋಡಿ ಪೊಲೀಸರ ಕಾರ್ಯಾಚರಣೆ: ಮೂವರು ಗಾಂಜಾ ಪೆಡ್ಲರ್ ಗಳ ಬಂಧನ

ಬೆಂಗಳೂರು: ಆಡುಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಗಾಂಜಾ ಪೆಡ್ಲರ್ ಗಳನ್ನು...

ಸಿಲಿಕಾನ್ ಸಿಟಿಯಲ್ಲಿ ನಕಲಿ ಬ್ರಾಂಡೆಡ್ ವಾಚ್‌‌ʼಗಳ ದಂಧೆ ಪತ್ತೆ! ಐವರು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್‌ಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿರುವ...

ಕೌಟುಂಬಿಕ ಕಲಹ: ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು!

ಬೆಂಗಳೂರು:- ಕೌಟುಂಬಿಕ ಕಲಹ ಹಿನ್ನಲೆ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ...

Political News

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಹಿಂದೂ ಜಾಗೃತನಾಗು’ ಎಂಬ...

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು. ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ...

Cinema

Dharwad News

Gadag News

Trending

ಸ್ನಾತಕೋತ್ತರ ಸಾಧಕರಿಗೆ ಚಿನ್ನದ ಪದಕ ಪ್ರದಾನ

ವಿಜಯಸಾಕ್ಷಿ ಸುದ್ದಿ, ಗದಗ : ಮಾರ್ಚ್ 6ರಂದು ಜರುಗಲಿರುವ ಕರ್ನಾಟಕದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವ ಸಮಾರಂಭದಲ್ಲಿ 11 ಸ್ನಾತಕೋತ್ತರ ಸಾಧಕರಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. ಎಂ.ಬಿ.ಎ...

ಕೇಂದ್ರದ ಬಿಜೆಪಿಯಿಂದ ಭರವಸೆ ಈಡೇರಿದೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಲೋಕಸಭಾ ಚುನಾವಣೆಯ ಪ್ರಣಾಳಿಕೆ ಮೊದಲು ಬಿಜೆಪಿ ಜನಾಭಿಪ್ರಾಯ ಸಂಗ್ರಹದ ಸಂಕಲ್ಪಪತ್ರ ಮಹಾಅಭಿಯಾನ ಆರಂಭಿಸಿದೆ. ಅದಕ್ಕಾಗಿ ಸಮಾಜದ ರೈತರು, ಮಹಿಳೆಯರು, ಯುವಜನತೆ ಸಹಿತ ಎಲ್ಲ ವರ್ಗದ ಜನರಿಂದ ಅಭಿಮತ...

ಜಾತ್ರಾ ಮಹೋತ್ಸವದ ಯಶಸ್ಸಿಗೆ ಕೈಜೋಡಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಪ್ರತಿ ವರ್ಷದಂತೆ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ೩ ದಿನಗಳ ಕಾಲ ಶ್ರೀಕ್ಷೇತ್ರದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮತ್ತು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು,...

ಜನಮನ ಸೆಳೆದ ವಸ್ತುಪ್ರದರ್ಶನ

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಹೊಸ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ, ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಏಪರ್ಡಿಸಿದ ಗ್ಯಾರಂಟಿ ಯೋಜನೆಗಳ ವಸ್ತುಪ್ರದರ್ಶನವನ್ನು ಸೋಮವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಉದ್ಘಾಟಿಸಿದರು. ರಾಜ್ಯ ಸರ್ಕಾರದ...

ಜಿಲ್ಲಾಧಿಕಾರಿಗಳ ಎಚ್ಚರಿಕೆಗೂ ಕಿಮ್ಮತ್ತಿಲ್ಲದಂತಾಯ್ತು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : 50 ಸಾವಿರ ಜನಸಂಖ್ಯೆ ಹೊಂದಿರುವ ಲಕ್ಷ್ಮೇಶ್ವರ ಸೇರಿ ಹತ್ತಾರು ಹಳ್ಳಿಗಳಿಗೆ ಕುಡಿಯುವ ನೀರಿಗೆ ತುಂಗಭದ್ರಾ ನದಿಯೇ ಆಧಾರವಾಗಿದೆ. ಆದರೆ ಕಳೆದ 2 ತಿಂಗಳಿಂದ ಕುಡಿಯುವ ನೀರಿಗಾಗಿ ಜನತೆ...

ಅಯೋಧ್ಯೆ ಯಾತ್ರೆಯಿಂದ ಹಿಂದಿರುಗಿದ ಗದಗ ಭಕ್ತರು

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲೆಯ ಅಯೋಧ್ಯಾ ಶ್ರೀರಾಮ ಭಕ್ತರು ಫೆ.28ರಂದು ವಿಶೇಷ ರೈಲಿನ ಮೂಲಕ ಅಯೋಧ್ಯೆಗೆ ತೆರಳಿ ಶ್ರೀ ಬಾಲರಾಮ ದೇವರ ದರ್ಶನ ಭಾಗ್ಯ ಪಡೆದು ವಪಸಾದರು. ರಾಷ್ಟದ ಒಗ್ಗಟ್ಟು, ರಾಷ್ಟ್ರೀಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!