📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಪ್ರೊ. ರೇಣುಕಾ ತಾಳಿ ಅವರಿಗೆ ಡಾಕ್ಟರೇಟ್

ವಿಜಯಸಾಕ್ಷಿ ಸುದ್ದಿ, ಗದಗ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ 23ನೇ ಘಟಿಕೋತ್ಸವದಲ್ಲಿ ಬೆಂಗಳೂರಿನ ಕಮ್ಮವಾರಿ ಸಂಘದ ಕೆ.ಎಸ್ ಸ್ಕೂಲ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜಮೆಂಟ್‌ನ ಎಲೆಕ್ಟಾನಿಕ್ & ಕಮ್ಯೂನಿಕೇಶನ್...

ಕಲಿಕಾಧಾರಿತ ಚಟುವಟಿಕೆಗಳು ಅರ್ಥಪೂರ್ಣ

ವಿಜಯಸಾಕ್ಷಿ ಸುದ್ದಿ, ಗದಗ : ವಿದ್ಯಾರ್ಥಿಗಳ ಕಲಿಕೆಯ ವಿಷಯಗಳನ್ನು ಆಧರಿಸಿ ಕೈಗೊಳ್ಳುವ ಚಟುವಟಿಕೆಗಳು ಅಥವಾ ಸ್ಪರ್ಧೆಗಳು ಮಕ್ಕಳ ಕಲಿಕೆಯನ್ನು ಗಟ್ಟಿಗೊಳಿಸುವುದರ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾಗುತ್ತವೆ ಎಂದು ಗದಗ ಗ್ರಾಮೀಣ ವಲಯದ...

ಚೆಕ್ ಡ್ಯಾಂ ಅನುದಾನ ರಾಜ್ಯ ಸರಕಾರದ್ದಲ

ವಿಜಯಸಾಕ್ಷಿ ಸುದ್ದಿ, ರೋಣ : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದ್ದು, ಸರಕಾರ ಕೂಡ ಪತನವಾಗಲಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು. ಅವರು ಸೋಮವಾರ ತಾಲೂಕಿನ ಬೆನಹಾಳ ಗ್ರಾಮದಲ್ಲಿ...

ಸಾರ್ವಜನಿಕರು ಪೊಲೀಸ್‌ರೊಂದಿಗೆ ಸಹಕರಿಸಿ

ವಿಜಯಸಾಕ್ಷಿ ಸುದ್ದಿ, ರೋಣ : ರೋಣ ಪಟ್ಟಣದ ಮುಖ್ಯ ವೃತ್ತಗಳಲ್ಲಿ `ಥರ್ಡ್ ಐ' ಸಿಸಿ ಟಿವಿ ಕ್ಯಾಮರಗಾಳನ್ನು ಅಳವಡಿಸಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ...

ತುರ್ತು ಸಭೆ ಕರೆಯಲು ಕರವೇ ಒತ್ತಾಯ

ವಿಜಯಸಾಕ್ಷಿ ಸುದ್ದಿ, ಗದಗ : ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ ಜಿಲ್ಲಾಧಿಕಾರಿಗಳು ತುರ್ತು ಸಭೆ ಕರೆದು, ಗದಗ ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ ಮುಂಗಟ್ಟುಗಳು, ಜಾಹೀರಾತು ಫಲಕಗಳು ಶೇ....

`ಕ್ಷೇತ್ರಪತಿ’ಗೆ ತೀರ್ಪುಗಾರರ ಅತ್ಯುತ್ತಮ ಚಿತ್ರ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ತಿಮ್ಮಾಪೂರ ಗ್ರಾಮದ ಇಂಜಿನಿಯರ್ ಶ್ರೀಕಾಂತ ಕಟಗಿಯವರ `ಕ್ಷೇತ್ರಪತಿ' ಕನ್ನಡ ಸಿನಿಮಾ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಗೆ ಆಯ್ಕೆಯಾಗಿದೆ. ಗುಲ್ಟು, ಹೊಂದಿಸಿ ಬರೆಯಿರಿ, ಹೊಯ್ಸಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!