📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಂಗಳೂರಿನಲ್ಲಿ ಕೆಲಸದಿಂದ ತೆಗೆದಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ಹತ್ಯೆ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಕಂಪನಿಯ ಮ್ಯಾನೇಜರ್‌ನ್ನು ಚಾಕುವಿನಿಂದ ಹತ್ಯೆ...

ಆಡುಗೋಡಿ ಪೊಲೀಸರ ಕಾರ್ಯಾಚರಣೆ: ಮೂವರು ಗಾಂಜಾ ಪೆಡ್ಲರ್ ಗಳ ಬಂಧನ

ಬೆಂಗಳೂರು: ಆಡುಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಗಾಂಜಾ ಪೆಡ್ಲರ್ ಗಳನ್ನು...

ಸಿಲಿಕಾನ್ ಸಿಟಿಯಲ್ಲಿ ನಕಲಿ ಬ್ರಾಂಡೆಡ್ ವಾಚ್‌‌ʼಗಳ ದಂಧೆ ಪತ್ತೆ! ಐವರು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್‌ಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿರುವ...

ಕೌಟುಂಬಿಕ ಕಲಹ: ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು!

ಬೆಂಗಳೂರು:- ಕೌಟುಂಬಿಕ ಕಲಹ ಹಿನ್ನಲೆ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ...

Political News

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಹಿಂದೂ ಜಾಗೃತನಾಗು’ ಎಂಬ...

ಉಳುವ ಎತ್ತಿಗೆ ಮತ ಹಾಕಿ, ಕಳ್ಳೆತ್ತುಗೆ ವೋಟು ಹಾಕಬೇಡಿ: ಸಿಎಂ ಸಿದ್ದರಾಮಯ್ಯ!

ಬಾಗಲಕೋಟೆ: ಉಪಚುನಾವಣೆಯ ಪ್ರಚಾರಕ್ಕೆ ವೇಗ ನೀಡಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ  ಪರ ಮತಯಾಚನೆ ನಡೆಸಿದರು. ನಾಯನಗಲಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ...

Cinema

Dharwad News

Gadag News

Trending

ಮಕ್ಕಳೆಲ್ಲರಿಗೂ ಉಜ್ವಲ ಭವಿಷ್ಯ ಕಾದಿದೆ

ವಿಜಯಸಾಕ್ಷಿ ಸುದ್ದಿ, ಗದಗ : ಮಕ್ಕಳನ್ನು ಪ್ರೋತ್ಸಾಹಿಸಿ, ಅವರ ಭವಿಷ್ಯ ನಿರ್ಮಾಣಕ್ಕೆ ಮಕ್ಕಳ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು...

ಜನರ ವಿಶ್ವಾಸಕ್ಕೆ ಕಾಂಗ್ರೆಸ್ ಎಂದೂ ದ್ರೋಹ ಬಗೆದಿಲ್ಲ

ವಿಜಯಸಾಕ್ಷಿ ಸುದ್ದಿ, ರೋಣ : ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆಗೆ ತಲುಪಿಸಿದ್ದೆವು. ಅದೇ ರೀತಿ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ಸಹ ಮನೆ ಮನೆಗೆ ತಲುಪಿಸಿದ್ದೇವೆ. ಕಾಂಗ್ರೆಸ್ ಪಕ್ಷದ ಮೇಲೆ...

ಡಾ. ಪದ್ಮಾ ಜೆ.ಕಬಾಡಿಯವರಿಗೆ `ಗಾಯನಶ್ರೀ’ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ : ಡಾ. ವಿ.ಬಿ. ಹಿರೇಮಠ ಮೊಮೋರಿಯಲ್ ಪ್ರತಿಷ್ಠಾನ ಗದಗ ಇವರ ಆಶ್ರಯದಲ್ಲಿ ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 110ನೇ ಜಯಂತ್ಯುತ್ಸವ ಸಮಾರಂಭದಲ್ಲಿ ರಾಜ್ಯಮಟ್ಟದ `ಗುರು ಪುಟ್ಟರಾಜರ ಗಾಯನಶ್ರೀ'...

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ನ್ನುಪ್ರಸ್ತುತ ದಿನಮಾನದಲ್ಲಿ ಶಿಕ್ಷಣವು ಉತ್ತಮ ಭವಿಷ್ಯವನ್ನು ಕಂಡುಕೊಳ್ಳುವುದಕ್ಕೆ ಭದ್ರ ಬುನಾದಿಯಾಗಿದೆ. ಪೋಷಕರು ತಮ್ಮ ಜಮೀನುಗಳ ಮಾರಾಟ ಮಾಡಿದರೂ ಚಿಂತೆಯಿಲ್ಲ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸಬೇಕೆಂದು ಹೂವಿನಶಿಗ್ಲಿಯ ಚನ್ನವೀರ...

ಬೀದಿಬದಿ ವ್ಯಾಪಾರಸ್ಥರಿಗೆ ಆರ್ಥಿಕ ಸೌಲಭ್ಯ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನ್ನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ....

ಸೂರ್ಯ ನಮಸ್ಕಾರ ಭಾರತೀಯ ಸಂಸ್ಕೃತಿಯ ಪ್ರತೀಕ

ವಿಜಯಸಾಕ್ಷಿ ಸುದ್ದಿ, ಗದಗ : ನಮ್ಮ ಆಚಾರ-ವಿಚಾರ, ನಡೆ-ನುಡಿ, ಆಹಾರ-ವಿಹಾರ ಮತ್ತು ನಿತ್ಯ ಜೀವನ ಕ್ರಮಗಳು ಭಾರತೀಯ ಸಂಸ್ಕೃತಿಯ ಪ್ರತೀಕಗಳಾಗಿವೆ. ಅಂಥವುಗಳಲ್ಲಿ ಸೂರ್ಯನಮಸ್ಕಾರವೂ ಒಂದಾಗಿದೆ. ಧಾರ್ಮಿಕ ಹಿನ್ನೆಲೆಯಲ್ಲಿ ಸೂರ್ಯನಮಸ್ಕಾರವು ಸೂರ್ಯನಿಗೆ ವಂದನೆ ಸಲ್ಲಿಸುವದಾದರೆ ಆರೋಗ್ಯದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!