📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಬಾವಿಯಲ್ಲಿ ಪತ್ತೆಯಾದ ಶಿವಲಿಂಗ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಇಲ್ಲಿನ ಕಮ್ಮತ್ತಹಳ್ಳಿ ಗ್ರಾಮದ ಪುರಾತನ ಬಾವಿ ಪುನಶ್ಚೇತನಗೊಳಿಸಿ ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ದೇವರ ಕೇಲುಗಳು, ಶಿವಲಿಂಗ, ಬಸವಣ್ಣ ಮೂರ್ತಿಗಳು ಪತ್ತೆಯಾಗಿವೆ. ಬಾವಿಯ ತಳಭಾಗದ ಗೋಡೆಯ ಪೂರ್ವ ಅಭಿಮುಖವಾಗಿ ಮೂರು...

18.74 ಲಕ್ಷ ರೂ. ಉಳಿತಾಯ ಬಜೆಟ್

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪ.ಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ 18.74 ಲಕ್ಷ ಉಳಿತಾಯ ಬಜೆಟ್ ಮಂಡಿಸಿದರು. ಒಟ್ಟು ಜಮಾ 977.89 ಲಕ್ಷ, ಒಟ್ಟು ಖರ್ಚು...

ನಾಟಕ ಕಂಪನಿ ನಡೆಸುವದು ಬಲು ಕಷ್ಟ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಕಲಾವಿದರನ್ನು ಸಾಕಲು ಮಾಲಿಕರು ನಾನಾ ವೇಷ ಹಾಕಬೆಕಾಗುತ್ತದೆ. ಸರ್ಕಸ್ ಕಂಪನಿಗಿಂತ ನಾಟಕ ಕಂಪನಿ ನಡೆಸುವದು ತುಂಬಾ ಕಷ್ಟ. ನಮ್ಮ ಕಲಾವಿದರ ಪಾವಿತ್ರ್ಯತೆಯನ್ನು ನಾವೇ ಹಾಳು ಮಾಡಿಕೊಂಡಿದ್ದೇವೆ ಎಂದು...

ವಿದ್ಯೆಗೆ ವಿನಯವೇ ಭೂಷಣ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ನಿಮ್ಮ ಬದುಕಿಗೆ ದಾರಿದೀಪವಾದ ತಂದೆ-ತಾಯಿ, ವಿದ್ಯಾಭ್ಯಾಸ ಕಲಿಸಿದ ಗುರುಗಳು ಮತ್ತು ಕಲಿತ ಶಾಲೆಯನ್ನೆಂದಿಗೂ ನೀವು ಮರೆಯಬೇಡಿ. ಈ ಮೂರನ್ನೂ ಮರೆತರೆ ನಿಮಗೆ ನೀವೇ ದ್ರೋಹ ಮಾಡಿಕೊಂಡಂತೆ ಎಂದು...

ಶಿಶುಕೇಂದ್ರಿತ ಶಿಕ್ಷಣ ನಮ್ಮ ಆದ್ಯತೆಯಾಗಲಿ

ವಿಜಯಸಾಕ್ಷಿ ಸುದ್ದಿ, ಗದಗ : ಶಿಕ್ಷಕರು ಬದಲಾಗುತ್ತಿರುವ ಸಾಮಾಜಿಕ ಅಗತ್ಯತೆ ಹಾಗೂ ಇಲಾಖೆಯ ಮಾನದಂಡಗಳಂತೆ ಶಿಶುಕೇಂದ್ರಿತ ಶಿಕ್ಷಣ ನಮ್ಮ ಆದ್ಯತೆಯಾಗಬೇಕು. ಮುಖ್ಯ ಶಿಕ್ಷಕರ ಬಲವರ್ಧನೆಗೆ ನಿಯಮಿತವಾಗಿ ಇಂತಹ ಕಾರ್ಯಾಗಾರಗಳ ಅಗತ್ಯತೆ ಇದೆ. ಈ...

ಶಿವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ

ವಿಜಯಸಾಕ್ಷಿ ಸುದ್ದಿ, ಗದಗ : ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!