📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಜನರ ಆಶಯದಂತೆ ಪಕ್ಷದ ಪ್ರಣಾಳಿಕೆ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಕಳೆದ 10 ವರ್ಷದ ಅವಧಿಯಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವುದರ ಜತೆಗೆ ಜನ ಮೆಚ್ಚುಗೆ ಆಡಳಿತ ನಡೆಸಿದ ಪ್ರಧಾನಿ ಮೋದಿ ಅವರು ಜನರ ಆಶಯದಂತೆ ಪಕ್ಷದ ಪ್ರಣಾಳಿಕೆ...

ಮಹಿಳೆ ಸಾಮಾಜಿಕವಾಗಿ ಪ್ರಗತಿಯಲ್ಲಿದ್ದಾಳೆ

ವಿಜಯಸಾಕ್ಷಿ ಸುದ್ದಿ, ಗದಗ : ಆಧುನಿಕ ಸಮಾಜದಲ್ಲಿ ಮಹಿಳಾ ಯುವ ಪೀಳಿಗೆಯು ಸ್ವಾವಲಂಬಿಗಳಾಗಿ ಉತ್ತಮ ಆದಾಯ ಹೊಂದುವ ಮೂಲಕ ಮನೆಯ ಆರ್ಥಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತ, ಕುಟುಂಬದ ಏಳ್ಗೆಗಾಗಿ ಶ್ರಮಿಸುತ್ತಿರುವದರಿಂದ ಸಾಮಾಜಿಕವಾಗಿ ಮಹಿಳೆ ಪ್ರಗತಿಯ...

ಮಹಿಳೆಯರ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ವಿಜಯಸಾಕ್ಷಿ ಸುದ್ದಿ, ಗದಗ : ಮಹಿಳೆಯರು ಆರೋಗ್ಯಯುತ ಜೀವನ ನಡೆಸಲು ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅಭಿಪ್ರಾಯಪಟ್ಟರು. ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

ಬಡವರ ಬದುಕಿನ ಚೈತನ್ಯ

ಬದುಕಿನಲ್ಲಿ ಬೆಳೆಯುವ ಛಲ ಒಂದಿದ್ದರೆ ಏನಾದರೂ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಅಕ್ಷರಶಃ ನಿರೂಪಿಸಿದವರು ಬಾಗಲಕೋಟೆಯ ಹೆಸರಾಂತ ಚರ್ಮರೋಗ ತಜ್ಞ ವೈದ್ಯರಾಗಿರುವ ಡಾ. ಮಹಾಜಬೀನ್ ಮಧುರಕರ್. ವಿಜಯಪುರ ಜಿಲ್ಲೆಯ ರಾಮಪುರ ಗ್ರಾಮದಲ್ಲಿ 19-11-1986ರಂದು...

ಮುತ್ತಿನಪೆಂಡಿಮಠರದ್ದು ಉದಾತ್ತ ವ್ಯಕ್ತಿತ್ವ

ವಿಜಯಸಾಕ್ಷಿ ಸುದ್ದಿ, ಗದಗ : ಮಾಜಿ ಶಾಸಕ ಸಿ.ಎಸ್. ಮುತ್ತಿನಪೆಂಡಿಮಠ ಅವರ ರಾಜಕೀಯ ಜೀವನ ನಂತರದ ಒಡನಾಟ-ಬಾಂಧವ್ಯ ಅನ್ಯೋನ್ಯವಾಗಿತ್ತು. ಅವರೊಂದಿಗೆ ಡಿ.ಆರ್. ಪಾಟೀಲ ಒಡನಾಟ ಸ್ನೇಹ-ಸಂಬಂಧ ಉತ್ತಮವಾಗಿತ್ತು. ಅವರ ತತ್ವ-ಸಿದ್ಧಾಂತಗಳು ಉದಾತ್ತವಾಗಿದ್ದವು. ರಾಜಕಾರಣದಲ್ಲಿ...

ನಿಧನ ವಾರ್ತೆ

ಗದಗ: ಗದಗಿನ ಬ್ರಾಹ್ಮಣ ಸಮಾಜದ ಹಿರಿಯರೂ, ಬ್ರಹ್ಮ ಚೈತನ್ಯರ ಹಾಗೂ ಶ್ರೀ ತ್ರಿಕೂಟೆಶ್ವರನ ಅನನ್ಯ ಭಕ್ತರೂ ಹಾಗೂ ಧಾರ್ಮಿಕ ಚಿಂತಕರೂ ಆದ ಉಷಾಬಾಯಿ ಚಿದಂಬರ ಪೂಜಾರ ಗುರುವಾರ ಕೈಲಾಸವಾಸಿಗಳಾದರು. ದಿವಂಗತರು ಸಿವಿಲ್ ಇಂಜಿನಿಯರ್ ರವಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!