📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಡಕೆ ತೋಟದಲ್ಲಿ ಉಪನ್ಯಾಸಕನ ಶವ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆ! ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ...

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಗದಗ ಶೂಟರ್‌ಗಳ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚಿಗೆ ಕರ್ನಾಟಕ ಸ್ಟೇಟ್ ರೈಫಲ್ ಅಸೋಶಿಯೇಶನ್ ಆಯೋಜಿಸಿದ್ದ ನಾಗರಾಜರಾವ್ ಜಗದಲೆ ಸ್ಟೇಟ್ ಶೂಟಿಂಗ್ ಕಾಂಪಿಟೇಶನ್–೨೦೨೪ರಲ್ಲಿ ಗದಗ ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿ ವಿದ್ಯಾರ್ಥಿಗಳು ಭಾಗವಹಿಸಿ ಪದಕ ಪಡೆದು ಸಾಧನೆಗೈದಿದ್ದಾರೆ. ೧೦...

ಸೃಷ್ಟಿಯನ್ನು ಕಲುಷಿತಗೊಳಿಸದಿರುವುದೇ ಧರ್ಮ

ವಿಜಯಸಾಕ್ಷಿ ಸುದ್ದಿ, ಗದಗ : ಧರ್ಮವು ಮನುಷ್ಯನು ಭೂಮಿಯ ಮೇಲೆ ಹೇಗೆ ಬದುಕಬೇಕೆಂಬುದನ್ನು ಕಲಿಸುತ್ತದೆ. ಜೀವ ಜಗತ್ತನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ನಿಸರ್ಗಧರ್ಮ, ಪ್ರಾಣಿಧರ್ಮ, ಮನುಷ್ಯ ಧರ್ಮ, ವೈದ್ಯ ಧರ್ಮ, ಮೊದಲಾದವು ಕಾಣಸಿಗುತ್ತವೆ. ಮನುಷ್ಯನ ಬದುಕಿನಿಂದ...

ಅಯೋಧ್ಯೆಗೆ ತೆರಳಿದ ವಿ.ಹಿಂ.ಪರಿಷತ್ತಿನ ಶ್ರೀರಾಮಭಕ್ತ ಕಾರ್ಯಕರ್ತರ ಪಡೆ

ವಿಜಯಸಾಕ್ಷಿ ಸುದ್ದಿ, ಗದಗ : ಭಗವಾನ್ ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯು ಹಿಂದೂ ಸಂಪ್ರದಾಯದಲ್ಲಿ ಆಳವಾದ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಮಠ-ಮಂದಿರಗಳ ಪ್ರಾಂತ ಪ್ರಮುಖರಾದ ಬಸವರಾಜ ಹೇಳಿದರು. ಅವರು ಶನಿವಾರ ಗದುಗಿನ...

ವೈಜ್ಞಾನಿಕ ಮನೋಭಾವನೆಯಿಂದ ಅಲೋಚಿಸಿ

ವಿಜಯಸಾಕ್ಷಿ ಸುದ್ದಿ, ಗದಗ : ವಿಜ್ಞಾನ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಕುತೂಹಲ ಹಾಗೂ ಆಸಕ್ತಿ ಹೆಚ್ಚಾಗಿರುತ್ತದೆ. ವಿಜ್ಞಾನ ಎನ್ನುವದು ಒಂದು ವಿಸ್ಮಯಕಾರಿ, ಸತ್ಯಕ್ಕೆ ಸಮೀಪವಿರುವ ವಿಷಯವಾಗಿದೆ. ಕಾರಣ ಎಲ್ಲ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯಿಂದ...

ಹಿಂದವೀ ಸಾಮ್ರಾಜ್ಯದ ಸ್ಥಾಪಕ ಶಿವಾಜಿ

`ಪ್ರತಿಯೊಬ್ಬ ವ್ಯಕ್ತಿಯು ಶಿಕ್ಷಣವನ್ನು ಪಡೆಯಬೇಕು, ಏಕೆಂದರೆ ಯುದ್ಧದ ಸಮಯದಲ್ಲಿ ಶಕ್ತಿಯಿಂದ ಸಾಧಿಸಲಾಗದ ಜಯವನ್ನು, ಜ್ಞಾನ ಮತ್ತು ತಂತ್ರಗಳಿಂದ ಸಾಧಿಸಬಹುದು ಮತ್ತು ಜ್ಞಾನವು ಶಿಕ್ಷಣದಿಂದ ಬರುತ್ತದೆ' ಎಂದವರು ಛತ್ರಪತಿ ಶಿವಾಜಿ ಮಹಾರಾಜರು. ಛತ್ರಪತಿ ಶಿವಾಜಿ ಮಹಾರಾಜರು...

ಜಿಲ್ಲೆಯ ಪ್ರವಾಸೋದ್ಯಮಕ್ಕೆ ಕೊಡುಗೆಯಿಲ್ಲ

ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಬಜೆಟ್ ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿಸಿದೆ. ಇದರೊಂದಿಗೆ ಉದ್ಯೋಗ ಸೃಷ್ಟಿಗೂ ಯಾವುದೇ ಯೋಜನೆ ನೀಡದ ಕಾಟಾಚಾರದ ಬಜೆಟ್ ಆಗಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!