📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಡಕೆ ತೋಟದಲ್ಲಿ ಉಪನ್ಯಾಸಕನ ಶವ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆ! ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ...

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ರೈತರ ಬಂಧನ ಕೇಂದ್ರದ ಹತಾಶೆಯ ಕ್ರಮ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯದ ರೈತರನ್ನು ಮಧ್ಯಪ್ರದೇಶದ ಬೋಪಾಲ್‌ನಲ್ಲಿ ಬಂಧಿಸಿರುವುದು ಖಂಡನೀಯ. ಇದು ಕೇಂದ್ರ ಸರ್ಕಾರದ...

ಸರ್ವೋಚ್ಚ ನ್ಯಾಯಾಲಯದಿಂದ ಐತಿಹಾಸಿಕ ನಿರ್ಣಯ: ಸಚಿವ ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಚುನಾವಣಾ ಬಾಂಡ್‌ಗಳ ಅಸ್ತಿತ್ವವನ್ನೇ ಕಿತ್ತೆಸೆದಿರುವ ಸರ್ವೋಚ್ಛ ನ್ಯಾಯಾಲಯ ಈ ಬಾಂಡ್‌ಗಳು ಅಸಂವಿಧಾನಿಕ ಮತ್ತು ಸಂವಿಧಾನ ಬಾಹಿರವಾಗಿರುವ ಈ ಯೋಜನೆ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡುತ್ತದೆ ಎಂದು ಸರ್ವೋಚ್ಛ...

ವೈದ್ಯ ಶಶಿಧರ ಹಟ್ಟಿ ಆತ್ಮಹತ್ಯೆ ಪ್ರಕರಣ: ಆರೋಪಿ ಬಂಧನಕ್ಕೆ ಹಾಲುಮತ ಸಮಾಜ ಒತ್ತಾಯ

ಸಿಪಿಐಗೆ ಮನವಿ ಸಲ್ಲಿಸಿದ ಮುಖಂಡರು.... ರೋಣ: ಮರಳು ದಂಧೆಯ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕಿನ ಹಿರೇಹಾಳ ಗ್ರಾಮದ ವೈದ್ಯ, ಕಾಂಗ್ರೆಸ್ ಮುಖಂಡ ಡಾ.ಶಶಿಧರ ಹಟ್ಟಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ರೋಣ,...

ಮರಳು ದಂಧೆಗೆ ವೈದ್ಯ ಬಲಿ: ಡೆತ್ ನೋಟ್ ಬರೆದಿಟ್ಟು ವೈದ್ಯ ಸುಸೈಡ್…

ಕೊರೋನಾದಲ್ಲಿ ಜನ ಸೇವೆ ಮಾಡಿದ್ದ ಖ್ಯಾತ ವೈದ್ಯ ಆತ್ಮಹತ್ಯೆ... ರೋಣ: ಮರಳು ದಂಧೆಗೆ ವೈದ್ಯನೊಬ್ಬ ಬಲಿಯಾದ ಘಟನೆ ಜರುಗಿದೆ. ಮರಳು ದಂಧೆಯಲ್ಲಿ ಉಂಟಾದ ಹಣಕಾಸಿನ ಒತ್ತಡದಿಂದ ಖ್ಯಾತ ವೈದ್ಯ ಶಶಿಧರ ಹಟ್ಟಿ (46) ಎಂಬುವರು...

ಚಿರತೆ ಪತ್ತೆಗೆ ಗಸ್ತು ತಿರುಗುತ್ತಿರುವ ಅರಣ್ಯ ಇಲಾಖೆ: ಪತ್ತೆಯಾಗದ ಚಿರತೆ!

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ ತಾಲೂಕಿನ ಜೀಗೇರಿ ಗ್ರಾಮದಲ್ಲಿ ಯುವಕರ ಮೇಲೆ ದಾಳಿ ಮಾಡಿದ್ದ ಚಿರತೆ ಶೋಧ ಕಾರ್ಯ ಶುಕ್ರವಾರವೂ ಮುಂದುವರೆಯಿತು. ಗ್ರಾಮಸ್ಥರ ಜೀವ ಭಯಕ್ಕೆ ಕಾರಣವಾಗಿರುವ ಚಿರತೆಯನ್ನು ಪತ್ತೆ ಹಚ್ಚಿ, ಬೋನಿಗೆ ಕೆಡವಲು ಗಜೇಂದ್ರಗಡ ಆರ್‌ಎಫ್‌ಒ...

ವಿಫಲವಾದ `ಆಪರೇಷನ್ ಚಿರತೆ’

ಅರಣ್ಯ ಇಲಾಖೆಯಿಂದ ಚಿರತೆ ಸೆರೆ ಹಿಡಿಯಲು ನಾನಾ ತಂತ್ರ |ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ ಗಜೇಂದ್ರಗಡ ಸುತ್ತಮುತ್ತ ಇತ್ತೀಚೆಗೆ ಚಿರತೆ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಈವರೆಗೂ ಹಸು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!