📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಆಂಜನೇಯ ಪರಮಭಕ್ತ ಧ್ರುವ ಭೇಟಿಯಾದ ‘ಹನುಮಾನ್’ ಸಿನಿಮಾ ಹೀರೋ…

'ಹನುಮಾನ್' ಸಿನಿಮಾಗೆ ಪರಮ ಭಕ್ತ ಸಾಥ್…ತೇಜ ಸಜ್ಜಾ ಮೀಟ್ಸ್ ಧ್ರುವ.. ಸ್ಯಾಂಡಲ್ ವುಡ್ ಭರ್ಜರಿ ಹುಡ್ಗ ಧ್ರುವ ಸರ್ಜಾ ಆಂಜನೇಯನ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸದಾ ಹನುಮಾನ್ ಭಕ್ತಿ ಮೆರೆಯುವ ಆಕ್ಷನ್ ಪ್ರಿನ್ಸ್...

ಬೆಂಗಳೂರಿನಲ್ಲಿ ‘ಹನುಮಾನ್’ ಸಿನಿಮಾ ಪ್ರಚಾರ…ಸಂಕ್ರಾಂತಿಗೆ ತೇಜ ಸಜ್ಜಾ ಚಿತ್ರ ರಿಲೀಸ್..

ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಟ್ರೇಲರ್ ಬಹಳ ಸದ್ದು ಮಾಡಿದೆ. ಚಿತ್ರತಂಡ ಕೂಡ ಭರದಿಂದ ಪ್ರಚಾರ...

ಮಾರ್ಡನ್ ರೈತ ಶಶಿಗೆ ಕೃಷಿ ಸಚಿವ ಚಲುವನಾರಾಯಣಸ್ವಾಮಿ ಸಾಥ್..ಶಶಿ ಹುಟ್ಟುಹಬ್ಬಕ್ಕೆ ‘ಮೆಹಬೂಬ’ ಪೋಸ್ಟರ್ ಉಡುಗೊರೆ..

ಬಿಗ್ ಬಾಸ್ ಖ್ಯಾತಿಯ ಶಶಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ 'ಮೆಹಬೂಬ'. ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿಂದು ಕೃಷಿ ಸಚಿವ ಚಲುವರಾಯಸ್ವಾಮಿ ಪೋಸ್ಟರ್...

‘ಲೈಫ್ Today’ ಸಿನಿಮಾದ ಮುಹೂರ್ತದ ಸಂಭ್ರಮ…ಕಾಂತ ಕನ್ನಲ್ಲಿ ಹೊಸ ಕನಸಿಗೆ ಜೊತೆಯಾದ ಆಕ್ಷನ್ ಪ್ರಿನ್ಸ್..

ಸೆಟ್ಟೇರಿತು ಇರುವುದೆಲ್ಲವ ಬಿಟ್ಟು ಡೈರೆಕ್ಟರ್ ಹೊಸ ಸಿನಿಮಾ..’ಲೈಫ್ Today’ಗೆ ಧ್ರುವ ಸರ್ಜಾ ಸಾಥ್.. ಇರುವುದೆಲ್ಲವ ಬಿಟ್ಟು ಕಥೆ ಹೇಳಿ ಗೆದ್ದಿದ್ದ ಕಾಂತ ಕನ್ನಲ್ಲಿ ಈಗ ಮತ್ತೊಂದು ಫ್ರೆಶ್ ಕಂಟೆಂಟ್ ಮೂಲಕ ಪ್ರೇಕ್ಷಕರ ಎದುರು ಬರಲು...

‘ಕನಸೊಂದು ಶುರುವಾಗಿದೆ’ ಸಿನಿಮಾಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್..ಮಂಜೇಶ್ ಭಾಗವತ್ ಹೊಸ ಸಿನಿಮಾದಲ್ಲಿ ಸಂತೋಷ್-ಸಾತ್ವಿಕಾ ಜೋಡಿ..

‘ಸಹರ’ ಸಿನಿಮಾ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿರುವ ಮಂಜೇಶ್ ಭಾಗವತ್ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಸದ್ದಿಲ್ಲದೇ ಎರಡನೇ ಚಿತ್ರ ಶೂಟಿಂಗ್ ಮುಗಿಸಿರುವ ಅವರೀಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮಂಜೇಶ್...

ಹೈಪರ್ ಲಿಂಕ್ ಕಥಾ ಶೈಲಿಯ ಕೇಸ್ ಆಫ್ ಕೊಂಡಾಣ

ವಿಜಯ ರಾಘವೇಂದ್ರ ಅಭಿನಯದ 50ನೇ ಚಿತ್ರ ಸೀತಾರಾಮ್ ಬಿನೋಯ್ ಎಂಬ ಕ್ರೈಂ ಥ್ರಿಲ್ಲರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್‌ಗೆ ಕಾಲಿಟ್ಟ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಈದೀಗ ಮತ್ತೊಂದು ವಿಭಿನ್ನ ಕಥಾ ಹಂದರದ ಕೇಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!