📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಪ್ರೇಮಕಥೆ ಹೇಳೋದಿಕ್ಕೆ ಬರ್ತಿದ್ದಾರೆ ವಿಜಯಪ್ರಿಯಾ : ಕಾದಲ್ ಟೈಟಲ್ ಪೋಸ್ಟರ್ ರಿಲೀಸ್…

ಹೊಸಬರ ಪ್ರೇಮಕಥೆಗೆ ಟೈಟಲ್ ಫಿಕ್ಸ್…'ಕಾದಲ್'ಗೆ ಜೊತೆ ಜೊತೆಯಲ್ಲಿ ಸುಘೀವ್ರ ನಾಯಕ ಕನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಯುವ ಸಿನಿಮೋತ್ಸಾಹಿಗಳು ಹೊಸ ಬಗೆಯ ಕಥಾಹಂದರ ಮೂಲಕ ಪ್ರೇಕ್ಷಕರ ಎದುರು ಹಾಜರಾಗುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ...

ಸಾರ್ವಜನಿಕರ ಸುಲಿಗೆಗಿಳಿದಿದೆಯೇ ಕಳ್ಳರ ತಂಡ…? ದರೋಡೆ ಸುದ್ದಿಗೆ ಬೆಚ್ಚಿದ ಲಕ್ಷ್ಮೇಶ್ವರದ ಜನರು…!

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಆಗಾಗ್ಗೆ ಕಳ್ಳತನದ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ರಾತ್ರಿ ವೇಳೆ ಬೈಕ್, ವಾಹನ ಸವಾರರನ್ನು ಮಾರ್ಗಮಧ್ಯೆ ತಡೆದು, ಬೆದರಿಸಿ, ಹಲ್ಲೆ ಮಾಡಿ ಹಣ ದೋಚುತ್ತಿರುವ ಘಟನೆಗಳು ನಡೆಯುತ್ತಿದ್ದು, ಸಾರ್ವಜನಿಕರು ಬೆಚ್ಚಿ...

ಮಲಯಾಳಂಗೆ ಕಾಲಿಟ್ಟ ದಿಯಾ ಹೀರೋ ದೀಕ್ಷಿತ್ ಶೆಟ್ಟಿ..ಸೆಟ್ಟೇರಿತು ಒಪ್ಪೀಸ್ ಸಿನಿಮಾ…

'ದಿಯಾ' ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು...

ಬಿಜೆಪಿ ಸಮಾವೇಶದಲ್ಲಿ ಕಳ್ಳರ ಕೈ ಚಳಕ; ಮಾಜಿ ಸಚಿವ, ಮುಖಂಡರ ಪಿಕ್ ಪಾಕೆಟ್

ಗದಗ: ಬಿಜೆಪಿ‌ ನೂತನ ರಾಜ್ಯಾಧ್ಯಕ್ಷ ಬಿ ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ಮಾಜಿ ಸಚಿವ ಸೇರಿದಂತೆ ಅನೇಕ ಮುಖಂಡರ ಕಿಸೆಗಳ್ಳತನ ನಡೆದಿದ್ದು, ಸಾವಿರಾರು ರೂಪಾಯಿ...

ಮೈಸೂರು ಜಿಲ್ಲೆಯಲ್ಲಿ ಆರು ಮಂದಿಗೆ ಕೊರೋನಾ ಸೋಂಕು..!

ಮೈಸೂರು: ಕೊರೋನಾ ಸೋಂಕು ವಿಚಾರ ಹರಡಿದ ಬೆನ್ನೆಲ್ಲೇ ಮೈಸೂರು ಜಿಲ್ಲೆಯಲ್ಲಿ ಆರು ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಆರು ಮಂದಿ ರೋಗಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ...

ನಡುರಸ್ತೆಯಲ್ಲೇ ಹೊತ್ತಿ ಉರಿದ ಸ್ವಿಫ್ಟ್ ಕಾರು!

ದೊಡ್ಡಬಳ್ಳಾಪುರ:- ರಸ್ತೆಯಲ್ಲಿ ಚಲಿಸುತ್ತಿದ್ದ ಸ್ವಿಫ್ಟ್ ಕಾರು ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಯಲಹಂಕ ರಸ್ತೆಯ ಮಾರಸಂದ್ರ ಬಳಿಯಲ್ಲಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ವಕೀಲರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ವಕೀಲರ ಕುಟುಂಬ, ಗೌರಿಬಿದನೂರು ಕಡೆಯಿಂದ ಬೆಂಗಳೂರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!