Crime News

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

Political News

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

ನಾಗೇಂದ್ರ ವಿರುದ್ಧ ಸಾಕ್ಷ್ಯವಿಲ್ಲ, ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ: ದೆಹಲಿಯಲ್ಲಿ ಡಿಕೆಶಿ ಖಡಕ್ ಮಾತು

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...

Cinema

Dharwad News

Gadag News

Trending

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಅರೆಸ್ಟ್

ಬೆಂಗಳೂರು: ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಹಲವಾರು ಅವಘಡಗಳು ಸಂಭವಿಸುತ್ತಿವೆ. ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ಆರಕ್ಕೇರಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕನನ್ನು ಪೊಲೀಸರು ಅರೆಸ್ಟ್...

ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ..?

ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಬೇಕಾದ ಹಲವು ಪ್ರಯೋಜನಗಳನ್ನು ಪಡೆಯಬಹುದು. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಇರುವುದರ ಜೊತೆಗೆ, ಕ್ಯಾಲ್ಸಿಯಂನಂತಹ ಅಂಶಗಳು ಕೂಡ ಕಂಡು ಬರುತ್ತವೆ. ಇದು ದೇಹವನ್ನು ರೋಗಗಳಿಂದ ದೂರವಿಡುವುದರ ಜೊತೆಗೆ, ಮೂಳೆಗಳನ್ನು...

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರ: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯ ಪಡುವಂತಹದ್ದು...

ವಯನಾಡು ಉಪ ಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

ಕೇರಳ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ವಾರ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಘೋಷಿಸುವುದರೊಂದಿಗೆ ಕೇರಳ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿಯವರ ಚುನಾವಣಾ...

ಕಾಂಗ್ರೆಸ್ ಪಕ್ಷ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ: ಆರ್ ಅಶೋಕ್

ಬೆಂಗಳೂರು: ಕಾಂಗ್ರೆಸ್​ಗೆ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಪಿ ಯೋಗೇಶ್ವರ್​ ಅವರನ್ನು ಪಕ್ಷದಲ್ಲಿ...

ಬಿಜೆಪಿ-ಜೆಡಿಎಸ್ʼಗೆ ಬಿಗ್ ಶಾಕ್: ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್​ಗೆ ಸೇರ್ಪಡೆ ಆಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News