ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ವಿಜಯಸಾಕ್ಷಿ ಸುದ್ದಿ, ಗದಗ : 6ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಜಿಲ್ಲಾದ್ಯಂತ ಅಕ್ಟೋಬರ್ 21ರಿಂದ ನವೆಂಬರ್ 20ರವರೆಗೆ ಜರುಗುತ್ತಿದ್ದು, ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಅತಿಯಾದ ಮಳೆಯಿಂದಾಗಿ, ಮುಂಗಾರಿನ ಫಸಲು ಕೊಯ್ಲು ಹಂತದಲ್ಲಿ ನಾಶವಾಗಿದ್ದು, ಹಿಂಗಾರು ಬಿತ್ತನೆ ಮಾಡಿದ್ದ ಬೀಜಗಳು ಕೊಚ್ಚಿಕೊಂಡು ಹೋಗಿ ನಾಟಿ ಬಂದಿಲ್ಲ. ಆದ್ದರಿಂದ ಈಗಾಗಲೇ ಕೃಷಿ ಇಲಾಖೆಯಿಂದ ಹಿಂಗಾರು...
ವಿಜಯಸಾಕ್ಷಿ ಸುದ್ದಿ, ಗದಗ : ರಾಜರ ಕಾಲದಲ್ಲಿ ಹಂಸ ಪಕ್ಷಿಯ ಮೂಲಕ ಸಂದೇಶಗಳು ತಲುಪುತ್ತಿದ್ದವು. ಅದಕ್ಕಾಗಿಯೇ ಹಂಸ ಎಂದರೆ ಅಂಚೆ ಎಂಬ ಹೆಸರು ಬಂದಿದೆ. ಮನುಷ್ಯನ ಅಂತರಾಳದ ಭಾವನೆಗಳನ್ನು ಪ್ರಬಲವಾಗಿ ಅಭಿವ್ಯಕ್ತಿಸುವ ಮಾಧ್ಯಮ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಮೈಸೂರಿನ ಕುವೆಂಪು ನಗರದಲ್ಲಿರುವ ಆಶಾದೀಪ ಅಂಗವಿಕಲರ ತರಬೇತಿ ಕೇಂದ್ರದಲ್ಲಿ ಅಂಗವಿಕಲರ ರಾಜ್ಯ ಒಕ್ಕೂಟದ ಮಾಜಿ ರಾಜ್ಯಾಧ್ಯಕ್ಷ ಪಾಲ್ ರಾಮನಾಥನ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ 3ನೇ...
ವಿಜಯಸಾಕ್ಷಿ ಸುದ್ದಿ, ಗದಗ : ಸಮೀಪದ ದಕ್ಷಿಣ ಕಾಶಿ ಜಲಾಶಂಕರದಲ್ಲಿ ನೂತನವಾಗಿ ಪ್ರತಿಷ್ಠಾಪನೆಗೊಂಡ ಪಾಂಡುರಂಗ ರುಕ್ಮಾಯಿ ಜ್ಞಾನದೇವ ತುಕಾರಾಮರ ಮೂರ್ತಿಗೆ ಮಹಾರುದ್ರಾಭೀಷೇಕ, ಕಾಕಡಾರತಿ, ಹರಿನಾಮ ಭಜನೆ, ಮಂಗಳಾರತಿ ಅದ್ದೂರಿಯಾಗಿ ನಡೆಯಿತು.
ಈ ಭಕ್ತಿ ಸೇವೆಯನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಜಾನುವಾರುಗಳಿಗೆ ಕೆಲ ಸಂದರ್ಭದಲ್ಲಿ ಕಂಡು ಬರುವ ಕಾಲು-ಬಾಯಿ ಬೇನೆಯಿಂದ ಸಮಸ್ಯೆ ಎದುರಿಸುವಂತಾಗುತ್ತಿದ್ದು, ಈ ನಿಟ್ಟನಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...