📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಹೃದಯಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು!

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.  ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ಕುಸಿದು ಬಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. 13 ವರ್ಷದ ಬಾಲಕಿ...

Gadag Breaking: ಬಾವಿಯಲ್ಲಿ ಬಿದ್ದಿದ್ದ ನಾಗರಹಾವು ರಕ್ಷಣೆ…!

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ಬಾವಿವೊಂದರಲ್ಲಿ ಬಿದ್ದಿದ್ದ ನಾಗರಹಾವು ರಕ್ಷಣೆ  ಘಟನೆ ನಡೆದಿದೆ. ರಾಘವೇಂದ್ರ ಕುರಿ ಅನ್ನೋರ ತೋಟದ ಬಾವಿಯಲ್ಲಿ ಕಾಣಿಸಿಕೊಂಡಿದ್ದ ನಾಗರಹಾವು ನೀರಿನಿಂದ ಮೇಲೆ ಬರಲಾರದೇ ಪರದಾಡುತ್ತಿದ್ದು, ಈ ವೇಳೆ ತೋಟದ ಮಾಲೀಕ ನೋಡಿ...

ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚನೆ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

ಕಲಬುರಗಿ :- I.N.D.I.A ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚನೆ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.  ಕಲಬುರಗಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ...

ಒಡ ಹುಟ್ಟಿದ ಅಣ್ಣನಿಂದಲೇ ತಮ್ಮನ ಕೊಲೆ..!

ಹುಬ್ಬಳ್ಳಿ: ಅಣ್ಣನಿಂದ  ಒಡ ಹುಟ್ಟಿದ ತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ  ಘಟನೆ ಹುಬ್ಬಳ್ಳಿಯ ವಿಜಯ ನಗರದಲ್ಲಿ ನಡೆದಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಅನ್ನೋ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಮೃತ ದುರ್ದೈವಿಯನ್ನು...

ಯಾವುದೇ ಕಾರಣಕ್ಕೂ ಶಾಲೆ ಸಮಯ ಬದಲಾಗದು: ಹೈಕೋರ್ಟ್’ಗೆ ವರದಿ ಸಲ್ಲಿಸಿದ ಸರ್ಕಾರ

ಬೆಂಗಳೂರು:-  ಯಾವುದೇ ಕಾರಣಕ್ಕೂ ಶಾಲೆ ಸಮಯ ಬದಲಾಗದು ಎಂದು ಬೆಂಗಳೂರು ಹೈಕೋರ್ಟ್‍ಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ...

Amazon Primeನಲ್ಲಿ ಸೈಕಲಾಜಿಕಲ್ ಆಕ್ಷನ್ ಥ್ರಿಲ್ಲರ್ ‘ಸ್ಪಾರ್ಕ್ ಲೈಫ್’ ಸ್ಟ್ರೀಮಿಂಗ್..ಕನ್ನಡದಲ್ಲಿಯೂ ವೀಕ್ಷಿಸಬಹುದು ಸಿನಿಮಾ

ಯುವ ನಾಯಕ ವಿಕ್ರಾಂತ್, ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಸಾರ್ ಧಿಲ್ಲೋನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ 'ಸ್ಪಾರ್ಕ್ L.I.F.E' ನವೆಂಬರ್ 17ರಂದು ರಿಲೀಸ್ ಆಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!