ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಗದಗ:- ಟೈಯರ್ ಸ್ಫೋಟಗೊಂಡು ಟಾಟಾ ಏಸ್ ವಾಹನ ಪಲ್ಟಿ ಆಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಸಮೀಪದ ರಾಮಗೇರಿ- ಬಸಪೂರ ರಸ್ತೆಯಲ್ಲಿ ಜರುಗಿದೆ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದರೆ, ಅನೇಕರಿಗೆ ಗಂಭೀರ ಗಾಯವಾಗಿದೆ. ಘಟನೆಯಲ್ಲಿ ಗಂಭೀರ...
ಹೈದರಾಬಾದ್:- ಮೂರನೇ ಮಹಡಿಯಿಂದ ಬಿದ್ದು ಯುವಕ ದುರ್ಮರಣ ಹೊಂದಿರುವ ಘಟನೆ ಹೈದರಾಬಾದ್ ನಲ್ಲಿ ಜರುಗಿದ್ದು, ನಾಯಿ ಓಡಿಸಲು ಹೋಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
22 ವರ್ಷದ ಉದಯ್ ಕುಮಾರ್ ಮೃತ ದುರ್ದೈವಿ ಎನ್ನಲಾಗಿದೆ....
ವಿಜಯಪುರ:- ವಿಜಯಪುರದಲ್ಲಿ ಭೂಕಂಪನ ಸಂಭವಿಸಿದ್ದು, ಜೋರು ಶಬ್ದಕ್ಕೆ ಹೆದರಿ ಮನೆಯಿಂದಾಚೆ ಜನ ಓಡಿ ಬಂದ ಘಟನೆ ಜರುಗಿದೆ.
ಜಿಲ್ಲೆಯ ತಿಕೋಟಾ ತಾಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಕಳ್ಳಕವಟಗಿ, ಘೋಣಸಗಿ, ಹುಬನೂರ ಗ್ರಾಮದಲ್ಲಿ ಭೂಮಿ ಕಂಪಿಸಿದ...
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪೆಡ್ಲರ್ಸ್ ಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ...
ಬೀದರ್:- 3ನೇ ಮಹಡಿಯಲ್ಲಿ ಪೇಂಟಿಂಗ್ ಮಾಡುವಾಗ ಅವಘಡ ಸಂಭವಿಸಿದ್ದು, ಆಯತಪ್ಪಿ ಬಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ವಿದ್ಯಾನಗರದಲ್ಲಿ ನಡೆದಿದೆ.
24 ವರ್ಷದ ಇಮಾವೇಲ್ ಮೃತ ದುರ್ದೈವಿ. ಮೃತ ದೇಹವನ್ನು ಬ್ರೀಮ್ಸ್ ಆಸ್ಪತ್ರೆಯ...
ದೇವನಹಳ್ಳಿ:- ಭಾರೀ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಬಚಾವ್ ಆಗಿರುವ ಘಟನೆ ದೇವನಹಳ್ಳಿಯ ದೊಡ್ಡ ಸಾಗರದಲ್ಲಿ ಘಟನೆ ಜರುಗಿದೆ.
ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿ ವೆಂಕಟೇಶ್ ಎಂಬವರನ್ನು ಸಿನಿಮೀಯ ರೀತಿಯಲ್ಲಿ ಸ್ಥಳೀಯರು ರಕ್ಷಿಸಿದ್ದಾರೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...