📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

Political News

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

Cinema

Dharwad News

Gadag News

Trending

ಶಿವ ಶಿವ ಎಂದರೆ ಭಯವಿಲ್ಲ…

ನಮ್ಮ ದೇಶದಲ್ಲಿ ಹಲವಾರು ಹಬ್ಬಗಳನ್ನು ಆಚರಿಸುತ್ತಾರೆ. ಅದರಲ್ಲಿ ಪ್ರಮುಖವಾದ ಹಬ್ಬಗಳಲ್ಲಿ ಮಹಾ ಶಿವರಾತ್ರಿ ಒಂದಾಗಿದೆ. ಈ ಹಬ್ಬವು ಮಾರ್ಚ್ ತಿಂಗಳ ಮಾಘ ಮಾಸದ ತ್ರಯೋದಶಿಯಂದು ಆಚರಿಸಲಾಗುತ್ತದೆ. ಇಂದು ಶಿವನಿಗೆ ಪ್ರಿಯವಾದ ದಿನ, ಇದುವೇ ಮಹಾ...

ಮಾನವ ವಿಕಾಸದಿಂದ ಅಭಿವೃದ್ಧಿ

ವಿಜಯಸಾಕ್ಷಿ ಸುದ್ದಿ, ಗದಗ : ಮಾನವ ವಿಕಾಸವು, ವೈಜ್ಞಾನಿಕ ಮನೋಭಾವನೆ ಹೊಂದಿ ಸದೃಢ ಆರೋಗ್ಯ ಹೊಂದುವಲ್ಲಿ ಗಣನೀಯ ಅಭಿವೃದ್ಧಿಯಾಗಿದೆ ಎಂದು ರಕ್ತ ತಪಾಸಿಗ ಡಾ.ದತ್ತಾತ್ರೇಯ ವೈಕುಂಠೆ ಹೇಳಿದರು. ಗದುಗಿನ ಸ.ಹಿ.ಪ್ರಾ. ಶಾ. ನಂ-6ರಲ್ಲಿ ವಿದ್ಯಾರ್ಥಿಗಳಿಗೆ...

ಸಿ.ಎಸ್. ಪಾಟೀಲ ಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ : ಜೀವಿಯ ದೇಹ ಹಾಗೂ ಮನಸ್ಸು ಸಂಪೂರ್ಣವಾಗಿ ಸಮತೋಲನದಲ್ಲಿರುವುದೇ ಸದೃಢವಾಗಿದ್ದು, ಆರೋಗ್ಯವೇ ಭಾಗ್ಯವಾಗಿದೆ. ಉತ್ತಮ ಮೌಲ್ಯ, ಸರಿಯಾದ ಜೀವನ ಕ್ರಮಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕೆಂದು ಸಂಪನ್ಮೂಲ ವ್ಯಕ್ತಿ ಕೆ.ಎಸ್. ಬೇಲೇರಿ...

ಗ್ರಾ.ಪಂ.ಗಳ ಕುಂದು ಕೊರತೆಗಳನ್ನು ನೀಗಿಸುವಂತೆ ಸಚಿವರಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಗ್ರಾಮ ಪಂಚಾಯಿತಿಗಳ ಕುಂದು-ಕೊರತೆಗಳು ಹಾಗೂ ಅಧಿಕಾರಿಗಳ ನೇಮಕ ಮಾಡುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆಯವರಿಗೆ ಮುಂಡರಗಿ ತಾಲೂಕಾ ಗ್ರಾ.ಪಂ ಸದಸ್ಯರ ಒಕ್ಕೂಟದ...

ಬಿಜೆಪಿ ನೂತನ ಮಂಡಲಾಧ್ಯಕ್ಷರ ನೇಮಕ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಬಿಜೆಪಿ ನೂತನ ಮಂಡಲ ಅಧ್ಯಕ್ಷರಾಗಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದ ಕೆ.ಲಕ್ಷ್ಮಣ ಅವರನ್ನು ನೇಮಕ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

ಬೇಂದ್ರೆ ಶುದ್ಧ ಆಧ್ಯಾತ್ಮಿಕ ಒಲವುಳ್ಳ ಕವಿ

ವಿಜಯಸಾಕ್ಷಿ ಸುದ್ದಿ, ಗದಗ : ವರಕವಿ ಬೇಂದ್ರೆ ಕಾಲಾತೀತ ಪ್ರಜ್ಞೆಯುಳ್ಳ ಕವಿಯಾಗಿದ್ದು, ಸರಳ ಆಡು ಭಾಷೆಯಲ್ಲಿ ಕವನ ರಚಿಸುವುದರ ಜೊತೆಗೆ ಅಪಾರ ನೋವು, ಬಡತನದ ಒಗರನ್ನು ಉಂಡು ಸ್ವಾಭಿಮಾನ, ಸ್ವ-ಪ್ರತಿಷ್ಠೆಯಿಂದ ಬದುಕಿ ಆಧ್ಯಾತ್ಮಿಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!