📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಕೋವಿಡ್ ಹೊಸ ತಳಿ ಇನ್ನೂ ಕರ್ನಾಟಕದಲ್ಲಿ ದೃಢಪಟ್ಟಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ಆತಂಕ ಪಡುವ ಯಾವ ಅಗತ್ಯವೂ ಇಲ್ಲ, ಆತಂಕ ಪಡಲೂಬಾರದು. ಹೊಸ ತಳಿ ಇನ್ನೂ ಕರ್ನಾಟಕದಲ್ಲಿ ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ  ಪ್ರತಿಕ್ರಿಯಿಸಿದ ಅವರ ತಾಂತ್ರಿಕ ಸಲಹಾ...

ಸ್ಟೂಡೆಂಟ್ ರೀತಿ ಡ್ರೆಸ್ ಮಾಡಿಕೊಂಡು ಲ್ಯಾಪ್‌ʼಟಾಪ್ ಕದಿಯುತ್ತಿದ್ದ ಆರೋಪಿಗಳು ಅರೆಸ್ಟ್..!

ಬೆಂಗಳೂರು: ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್ ಟಾಪ್ ಕದಿಯುತ್ತಿದ್ದ ಆರೋಪಿಗಳನ್ನೂ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಯುವರಾಜು, ಪ್ರಭು, ಸೆಲ್ವರಾಜು ಬಂಧಿತ ಆರೋಪಿಗಳಾಗಿದ್ದು, ಆರೋಪಿ ಯುವರಾಜು, ಪ್ರಭು, ಸೆಲ್ವರಾಜು ಕೆಆರ್‌ ಪುರಂನಲ್ಲಿ ರೂಂ ಮಾಡಿಕೊಂಡಿದ್ದ...

ಪ್ರೇಮಿಗಳ ಮದುವೆ: ಯುವಕನ ಪೋಷಕರ ಮೇಲೆ ಯುವತಿ ಕಡೆಯವರಿಂದ ಹಲ್ಲೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು...

ಪ್ರೀತಿಸಿದ ಜೋಡಿಗಾಗಿ ರಸ್ತೆಯಲ್ಲಿ ಅರಬೆತ್ತಲೆಯಾಗಿ ನಿಂತ ಗ್ರಾ.ಪಂ ಸದಸ್ಯ.!

ಹಾವೇರಿ: ಯುವಕ-ಯುವತಿ ಪ್ರೇಮ ಪ್ರಕರಣದಲ್ಲಿ ಮುದೇನೂರು ಗ್ರಾಮ ಪಂಚಾಯತಿ ಸದಸ್ಯನನ್ನು ಅರೇ ಬೆತ್ತಲೆಗೊಳಿಸಿದ ಘಟನೆ ಹಾವೇರಿ ಜಿಲ್ಲೆಯ ಮುದೇನೂರು ಗ್ರಾಮದಲ್ಲಿ ನಡೆದಿದೆ. ಹಲವು ವರ್ಷಗಳಿಂದ ಪರಿಶಿಷ್ಟ ಸಮುದಾಯದ ಯುವಕ ಪ್ರಕಾಶ್ 28, ಅದೇ ಸಮುದಾಯದ...

ಮೂರ್ಚೆ ಹೋಗುವ ಚಾಕಲೇಟ್ ಕೊಟ್ಟು ಕಳ್ಳತನ: ಆರೋಪಿ ಅರೆಸ್ಟ್

ಧಾರವಾಡ: ಮೂರ್ಚೆ ಹೋಗುವ ಚಾಕಲೇಟ್ ಕೊಟ್ಟು ಗೋಲ್ಡ್ ಚೈನ್ ಕಳ್ಳತನ ಮಾಡಿದ ಘಟನೆ ಧಾರವಾಡ ನಗರದ ಶ್ರಿನಿವಾಸ್ ಚಿತ್ರಮಂದಿರದಲ್ಲಿನಡೆದಿದೆ. ಬಿಹಾರ ಮೂದಲ ವ್ಯಕ್ತಿಯಿಂದ ನಡೆದ ಕಳ್ಳತನ ನಡೆದಿದ್ದು, ಮಲ್ಲಿಕಾರ್ಜುನ್ ಎಂಬುವರಿಗೆ ಚಾಕಲೇಟ್ ಕೊಟ್ಟು...

15 ಸಾವಿರ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಲೋಕಾ ಬಲೆಗೆ ಬಿದ್ದ ಸರ್ವೇಯರ್

ಬಾಗಲಕೋಟೆ: 15 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬೀಳಗಿಯ ಸರ್ವೇಯರ್ ಬಿದ್ದಿದ್ದಾನೆ. ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿ, ಅಣ್ಣೇಶಿ ಲಮಾಣಿ ಎಂಬವರಿಂದ 15 ಸಾವಿರ ರೂ. ಹಣ ಪಡೆಯುವಾಗ ಅಧಿಕಾರಿಗಳು ದಾಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!