📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಖಾಸಗಿ ಶಾಲಾ ವಾಹನ ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಮಕ್ಕಳು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವಾಗ ಖಾಸಗಿ ಶಾಲಾ ಬಸ್‌ವೊಂದು ಪಲ್ಟಿಯಾಗಿದೆ. ಓವರ್‌ ಟೆಕ್ ಮಾಡುವಾಗ ರಸ್ತೆ ಪಕ್ಕದ ತಗ್ಗಿಗೆ ಶಾಲಾ ಬಸ್ ವಾಲಿ...

ಯಾರೇ ಆಗಲಿ ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಯಾರೇ ಆಗಲಿ ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರೋಧಿಗಳಿಗೆ ವಾರ್ನ್ ಮಾಡಿದರು‌. ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ತಮ್ಮ 68 ನೇ...

ಅಕ್ಕನ ಗಂಡನ ಜೊತೆ ಸಂಬಂಧ.! ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದವರು ಸೂಸೈಡ್

ಹುಬ್ಬಳ್ಳಿ:- ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿಯೊಂದು ಅಟೋ ಡ್ರೈವರ್ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಸಾಯಂಕಾಲ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರಾರ್ಜಿ ನಗರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಲೋಕೇಶ...

ರಾಮನಗರ: ತೋಟದಲ್ಲಿ ಒಂಟಿ ಸಲಗ ದಾಳಿ, ಸ್ಥಳದಲ್ಲೇ ರೈತ ಸಾವು

ರಾಮನಗರ:- ಜಿಲ್ಲೆಯ ಹಾರೋಹಳ್ಳಿ ತಾಲೂಕಿನಿ ಹಳ್ಳಿಕೆರೆದೊಡ್ಡಿಯಲ್ಲಿ ತೋಟಕ್ಕೆ ತೆರಳಿದ ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರವತ್ನಾಲ್ಕು ವರ್ಷದ ತಿಮ್ಮಯ್ಯ, ಉರ್ಫ್ ತಿಮ್ಮಪ್ಪ ಆನೆ...

ಬೋಲೆರೋ- ದ್ವಿಚಕ್ರ ವಾಹನದ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವು

ತುಮಕೂರು: ಬೋಲೆರೋ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಆರ್ಲಹಳ್ಳಿ ಬಳಿ ನಡೆದಿದೆ. ದೇವರಬೆಟ್ಟ ಗ್ರಾಮದ ನವೀನ್ ಕುಮಾರ್ (20) ಮೃತ...

ವರ್ಷದ ತಿಥಿ ಮಾಡುವ ಮುನ್ನವೇ ಹೆಂಡತಿ ಸಮಾಧಿ ಎದುರು ಗಂಡ ನೇಣಿಗೆ ಶರಣು..!

ಚಿಕ್ಕಬಳ್ಳಾಪುರ: ಹೆಂಡತಿ ಸಮಾಧಿಗೆ ಪೂಜೆ ಮಾಡಿ ಹೆಂಡತಿ ಸಮಾಧಿ ಎದುರೇ ಗಂಡ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದ ತೀಮಾಕಲಪಲ್ಲಿ ಸ್ಮಶಾನದಲ್ಲಿ  ನಡೆದಿದೆ. ಬಾಗೇಪಲ್ಲಿ ನಗರದ 16 ನೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!