📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ವಿನಯ್‌ ಮೇಲಿನ ಕೋಪಕ್ಕೆ ನಾನು ಬಲಿಯಾದೆ: ಪವಿ ಪೂವಪ್ಪ ಅಸಮಾಧಾನ

ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದ ಪವಿ ಪೂವಪ್ಪ ಅವರ ಮೇಲಿನ ನಿರೀಕ್ಷೆಗಳೂ ಜಾಸ್ತಿಯೇ ಇದ್ದವು. ಹಳೆಯ ಎಪಿಸೋಡ್‌ಗಳನ್ನು ನೋಡಿಕೊಂಡು, ಸದಸ್ಯರ ವರ್ತನೆಗಳನ್ನು ಅರಿತುಕೊಂಡು ಲೆಕ್ಕಾಚಾರ ಮಾಡಿ ಆಡುವ ಅವಕಾಶ...

60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ: ದಿನೇಶ್ ಗುಂಡೂರಾವ್

ಮಡಿಕೇರಿ: ಕೇರಳದಲ್ಲಿ ಕೊರೋನಾ ನರ್ತನದಿಂದ  ಅಲರ್ಟ್ ಆಗಿರೋ ರಾಜ್ಯ  ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಹೌದು  ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ....

ಕಿಮ್ಸ್ ಮಾಜಿ ನಿರ್ದೇಶಕರ ಹೆಸರಲ್ಲಿ ನಕಲಿ FB ಖಾತೆ ತೆರೆದ ಕಿಡಿಗೇಡಿಗಳು..!

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ನ ಮಾಜಿ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಹೆಸರಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆಯನ್ನು ಕಿಡಿಗೇಡಿಗಳು ಸೃಷ್ಟಿಸಿದ್ದಾರೆ.  ಖದೀಮರು ಕಿಮ್ಸ್‌ನ ಮಾಜಿ ನಿರ್ದೇಶಕ, ಪ್ರಸೂತಿ ಮತ್ತು ಸೀರೋಗ ಶಾಸ...

ಸ್ಮಶಾನಕ್ಕೆ ತೆರಳಲು ರಸ್ತೆ ಬಿಡದ ಹೊಲದ ಮಾಲೀಕ: ಗ್ರಾ.ಪಂ ಮುಂದೆ ಶವ ಇಟ್ಟು ಪ್ರತಿಭಟನೆ

ಗದಗ: ಪರಿಹಾರ ಕೊಡದ ಹಿನ್ನೆಲೆ, ಸ್ಮಶಾನಕ್ಕೆ ತೆರಳಲು ಹೊಲದ ಮಾಲೀಕ ರಸ್ತೆ ಬಿಡದಿದ್ದನ್ನು ಖಂಡಿಸಿ ಗ್ರಾಮ ಪಂಚಾಯತ್ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ರೋಣ ತಾಲ್ಲೂಕಿನ ಚಿಕ್ಕಮಣ್ಣೂರು...

ಬೀದಿ ಬದಿ ಅಂಗಡಿಯಲ್ಲಿ ಬೆಂಕಿ ಅವಘಡ: ಕ್ಷಣಾರ್ಧದಲ್ಲೆ ಸುಟ್ಟು ಕರಗಲಾದ ಅಂಗಡಿಗಳು

ಮಂಡ್ಯ: ಬೀದಿ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳು  ಸೇರಿದಂತೆ ಇತರೆ ಅಂಗಡಿಗಳು ಬೆಂಕಿಯಿಂದ ಸುಟ್ಟು ಕರಕಲಾಗಿರುವ ಘಟನೆ ಮಂಡ್ಯದ ಹೊಳಲು ಸರ್ಕಲ್‌ನಲ್ಲಿ ಜರುಗಿದೆ. ಇಂದು ಬೆಳಗ್ಗಿನ ಜಾವ 3.30ರ ವೇಳೆಯಲ್ಲಿ ಹೊಳಲು ಸರ್ಕಲ್‌ನಲ್ಲಿ ರಸ್ತೆ ಬದಿಯಲ್ಲಿದ್ದ...

ನಿಯಮ ಮೀರಿದ ಆಕ್ಟೀವಾ ಮೇಲೆ ಬಿತ್ತು 3.22 ಲಕ್ಷ ಫೈನ್..!

ಬೆಂಗಳೂರು: ಟ್ರಾಫಿಕ್ ಪೊಲೀಸ್ರು ಗಾಡಿ ಹಿಡಿತಿಲ್ಲ. ಫೈನ್ ಹಾಕ್ತಿಲ್ಲ, ರೋಡಲ್ಲಿ ಅವ್ರು ಕಾಣ್ತಿಲ್ಲ ಅಂತ ಅಡ್ಡಾದಿಡ್ಡಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ದಂಡಾಸ್ತ್ರದಿಂದ ಮಿಸ್ ಆಗೋಕೆ ಚಾನ್ಸೇ ಇಲ್ಲ. ಮನಡ ಹತ್ರ ತಾನೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!