ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಗದಗ:- ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಹೋಗಿ ಬಾಲಕಿ ಅಸ್ವಸ್ಥಗೊಂಡ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಜರುಗಿದೆ.
ಬೆಂಗಳೂರಿಂದ ಲಕ್ಷ್ಮೇಶ್ವರ ಮೂಲಕ ಗದಗ ತಲುಪುವ ಬಸ್ ಇದಾಗಿದ್ದು, ಎಲ್ಲಾ ಬಸ್ ಗಳು...
ಬೇವಿನ ಸೊಪ್ಪಿನ ಔಷಧೀಯ ಗುಣಗಳು ನಮಗೆ ಬಹಳ ಹಿಂದಿನಿಂದ ಚಿರಪರಿಚಿತ. ಏಕೆಂದರೆ ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಚರ್ಮದ ವ್ಯಾಧಿಗಳನ್ನು ನೈಸರ್ಗಿಕವಾಗಿ ಗುಣ ಪಡಿಸುವ ಏಕೈಕ ಸಸ್ಯ ಪದಾರ್ಥ ಎಂದರೆ, ಮೊದಲಿಗೆ ನಮಗೆ...
ಹುಬ್ಬಳ್ಳಿ: ಸಿ.ಪಿ ಯೋಗೇಶ್ವರ್ ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ....
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಮತ್ತೋರ್ವ ಸಚಿವ ಬೋಸರಾಜು ವಿರುದ್ಧ ಆರ್ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರನ್ನು ನೀಡಿದ್ದಾರೆ. ಅಲ್ಲದೆ, ಸಚಿವರನ್ನು...
ಹುಬ್ಬಳ್ಳಿ: ಚನ್ನಪಟ್ಟಣ ಉಪಕದನ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ...
ಬೆಂಗಳೂರು: ಕಳೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಜೆಡಿಎಸ್‌ನ ಉಚ್ಚಾಟಿತ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿ, ಅವರ ವಿಡಿಯೋಗಳನ್ನು ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕವಾಗಿ ಸುಳ್ಳು ಹರಡಿದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...