📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

Political News

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

Cinema

Dharwad News

Gadag News

Trending

ವಿಜೃಂಭಣೆಯಿಂದ ಜರುಗಿದ ಕುಮಾರೇಶ್ವರ ರಥೋತ್ಸವ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಶಾಖಾ ಶಿವಯೋಗಮಂದಿರಮಠ ನಿಡಗುಂದಿಕೊಪ್ಪ ಗ್ರಾಮದಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳವರ 94ನೇ ಪುಣ್ಯಸ್ಮರಣೋತ್ಸವ ಸೋಮವಾರ ಸಂಜೆ ನಾಡಿನ ಹರ-ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಯಲಬುರ್ಗಾ ತಾಲೂಕು...

ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಅಬ್ಬಿಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ನಿಕಟಪೂರ್ವ ಅಧ್ಯಕ್ಷ ಸಕ್ರಗೌಡ ಪಾಟೀಲ ಮತ್ತು ಉಪಾಧ್ಯಕ್ಷ...

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೈಕ್ ರ‍್ಯಾಲಿ

ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ನಾರಿ ಶಕ್ತಿ ವಂದನಾ ಯಾತ್ರಾ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಮಹಿಳೆಯರ ಆರ್ಥಿಕತೆಯನ್ನು...

ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ

ವಿಜಯಸಾಕ್ಷಿ ಸುದ್ದಿ, ಗದಗ : ಹುಲಕೋಟಿಯ ರೂರಲ್ ಇಂಜಿನೀಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಐ.ಸಿ.ಟಿ ಅಕಾಡೆಮಿಯ ಸಹಯೋಗದೊಂದಿಗೆ ಅಮೆಜಾನ್ ವೆಬ್ ಸರ್ವಿಸಸ್ ಕ್ಲೌಡ ಪ್ರ್ಯಾಕ್ಟೀಷನರ್ ಎಂಬ ವಿಷಯದ ಬಗ್ಗೆ ಐದು...

ಕೃಷ್ಣಶರ್ಮರ ಕಾವ್ಯದಲ್ಲಿ ದೇಸಿಯ ಸೊಗಡಿದೆ

ವಿಜಯಸಾಕ್ಷಿ ಸುದ್ದಿ, ಗದಗ : ಆನಂದಕಂದರು ತಮ್ಮ ಕವನ, ಸಣ್ಣಕಥೆ, ಕಾದಂಬರಿ, ರೂಪಕ, ಚರಿತ್ರೆ, ಶಿಶುಸಾಹಿತ್ಯ, ಮೀಮಾಂಸೆ, ವಿಮರ್ಶೆ, ಸಂಶೋಧನೆ, ಸಂಪಾದನೆ, ಜಾನಪದ ಮತ್ತು ಪತ್ರಿಕಾ ಸಂಪಾದನೆಗಳಂತಹ ನಿರಂತರ ಕಾಯಕಗಳ ಮೂಲಕ ಇಡೀ...

ವಾ.ಕ.ರ.ಸಾ ಸಂಸ್ಥೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ‘ರಸ್ತೆ ಸಾರಿಗೆ ಸುರಕ್ಷತೆ ಪದ್ಧತಿಯ ಅನುಷ್ಠಾನ’ಗೊಳಿಸಿದ್ದಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ಎಎಸ್‌ಆರ್‌ಟಿಯು) ರಾಷ್ಟ್ರ ಮಟ್ಟದ ಪ್ರಶಸ್ತಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!