📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಕಾಂಗ್ರೆಸ್’ಗೆ ಬಾಬರ್, ಔರಂಗಜೇಬು, ಘಜ್ನಿ ಮಹಮ್ಮದ್ ಹೆಸರು ಮಾತ್ರ ನೆನಪು ಬರುತ್ತೆ: ಎಂಪಿ ರೇಣುಕಾಚಾರ್ಯ

ದಾವಣಗೆರೆ: ನಿಮ್ಮ ಮನೆಗಳಿಗೆ ಟಿಪ್ಪು ನಿಲಯ ಅಥವಾ ಘಜ್ನಿ ಔರಂಗಜೇಬ ನಿಲಯ ಎಂದು ಇಟ್ಟುಕೊಳ್ಳಿ. ಆದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ವಿರುದ್ದ ಮಾಜಿ ಸಚಿವ ಎಂಪಿ...

ಅನುಮಾನಾಸ್ಪದವಾಗಿ ಮಹಿಳೆ ಸಾವು: 6 ವರ್ಷದ ಮಗಳು ನಾಪತ್ತೆ

ಕೊಳ್ಳೇಗಾಲ:- ಇಲ್ಲಿನ ಆದರ್ಶ ನಗರ ಬಡಾವಣೆಯಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಅವರ ಆರು ವರ್ಷದ ಮಗಳು ನಾಪತ್ತೆಯಾಗಿರುವ ಘಟನೆ ಜರುಗಿದೆ. ಪಟ್ಟಣ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ರೇಖಾ, ಮಗಳೊಂದಿಗೆ ಬಾಡಿಗೆ ಮನೆಯಲ್ಲಿ...

ಶಾಲಾ ಮಕ್ಕಳಿಂದ ಮಲದ ಗುಂಡಿ ಸ್ವಚ್ಚಕಾರ್ಯ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಮಕ್ಕಳನ್ನು ಮಲದ ಗುಂಡಿ ಸ್ವಚ್ಚಕಾರ್ಯಕ್ಕೆ ಬಳಸಿಕೊಂಡ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರದ...

ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ: ಸಿಟಿ ರವಿ

ಚಿಕ್ಕಮಗಳೂರು:- ಭದ್ರತಾ ಲೋಪ ಪ್ರಕರಣದ ಹಿಂದೆ ಕಾಂಗ್ರೆಸ್ ಪಕ್ಷದ ಟೂಲ್ ಕಿಟ್ ರಾಜಕಾರಣ ಇದ್ದಂತೆ ಕಾಣುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅದರ ಹಿನ್ನೆಲೆ...

ಡ್ರಗ್ ಪೆಡ್ಲರ್ ಜೊತೆ ಕನ್ನಡ ಕಿರುತೆರೆ ನಟ-ನಟಿಯರ ಲಿಂಕ್: ತನಿಖೆಯಲ್ಲಿ ಹೊರ ಬಿತ್ತು ಸ್ಪೋಟಕ ಮಾಹಿತಿ

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ವಿದೇಶಿ ಡ್ರಗ್ ಪೆಡ್ಲರ್ ಜೊತೆ ಕನ್ನಡದ ಕೆಲ ಕಿರುತೆರೆ ನಟ- ನಟಿಯರು ನಿತಂತರ ಸಂಪರ್ಕದಲ್ಲಿದ್ದರು ಎಂಬುದು ಸಿಸಿಬಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಈ ಹಿಂದೆ ಸಹ ಡ್ರಗ್...

ಒಂಟಿ ಸಲಗ ದಾಳಿ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು: ರಾಮನಗರದ ಅರಳಿಕರೆದೊಡ್ಡಿ‌ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ಮೃತಪಟ್ಟಿರುವ ತಿಮ್ಮಪ್ಪ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ, ಅವರ ಮಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!