ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋತಿದೆ. ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಮೊದಲ ಇನಿಂಗ್ಸ್ನಲ್ಲಿ...
ಬೆಂಗಳೂರು: ಈ ಬಾರಿ ಭರತ್ʼಗೆ ಟಿಕೆಟ್ ಬೇಡ ಎಂಬುದು ನನ್ನ ಅಪೇಕ್ಷೆ ಇತ್ತು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎರಡು ದಿನ ಸಮಯ ಕೇಳಿದ್ದೆ. ಆದರೆ ಸಮಯ...
ಬೆಂಗಳೂರು: ಎರಡೂ ಪಕ್ಷಗಳೂ ಸೇರಿ ಮೂರೂ ಕ್ಷೇತ್ರ ಗೆಲ್ಲೋದಿಕ್ಕೆ ನಿರ್ಧಾರ ಆಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಅಮಿತ್ ಶಾ ಅವರೂ ಚನ್ನಪಟ್ಟಣದಲ್ಲಿ ಜೆಡಿಎಸ್‌ನವ್ರು ಘೋಷಣೆ...
ರಾಮನಗರ: ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಕೋಡಿಹಳ್ಳಿ ಗ್ರಾಮದ 15ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಮದುವೆಗೆ ಹೊರಟಿದ್ದ ಖಾಸಗಿ ಬಸ್ ಅತಿಯಾದ ವೇಗದಿಂದ...
ಹಾವೇರಿ: ಶಿಗ್ಗಾವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ.
ಕಾಂಗ್ರೆಸ್ ತನ್ನ...
ದೆಹಲಿ:- ಇಲ್ಲಿನ ಪ್ರತಿಷ್ಟಿತ ಶಾಲೆ ಮುಂಭಾಗ ನಿಗೂಢ ಸ್ಪೋಟವಾಗಿದ್ದು, ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ಜರುಗಿದೆ. ದೆಹಲಿಯ ರೋಹಿಣಿಯಲ್ಲಿರುವ ಸಿಆರ್ಪಿಎಫ್ ಸ್ಕೂಲ್ ಎದುರು ಘಟನೆ ಜರುಗಿದೆ. ಬೆಳಗ್ಗೆ 7.50ರ ವೇಳೆಗೆ ಸ್ಫೋಟದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...