📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಸಮಯಕ್ಕೆ ಸರಿಯಾಗಿ ಬಸ್ ಬಿಡಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಧಾರವಾಡ: ಸಮಯಕ್ಕೆ ಸರಿಯಾಗಿ ಸರ್ಕಾರಿ ಸಾರಿಗೆ ಬಸ್ ಬಿಡಲು ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಅಕ್ರೋಶ ಹೊರಹಾಕಿದರು. ನಗರದ ಕೆಲಗೇರಿ ಬಳಿಯ ಧಾರವಾಡ ಗೋವಾ ರಸ್ತೆಯಲ್ಲಿ...

ಭ್ರೂಣ ಹತ್ಯೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು: ಆರ್. ಅಶೋಕ್ ಕಿಡಿ

ಬೆಳಗಾವಿ: ಭ್ರೂಣ ಹತ್ಯೆ ಪ್ರಕರಣದ ತನಿಖೆಗೆ ಎಸ್ ಐಟಿ ತನಿಖೆಗೆ ನೀಡಿ ಎಂದು‌ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈಗಾಗಲೇ ಈ ಪ್ರಕರಣವನ್ನು ಸಿಐಡಿ ತನಿಖೆಗೆ‌ ನೀಡಲಾಗಿದೆ. ಆದರೆ‌ ಸಿಐಡಿಗಿಂತ ಎಸ್...

ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ: ಡಿ.ಕೆ. ಶಿವಕುಮಾರ್

ಬೆಳಗಾವಿ: ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟಾಪಿಂಗ್ ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನ...

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯವನ್ನು ಬೆಳೆಯಬೇಕಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕೃಷಿ ಇಲಾಖೆ ವತಿಯಿಂದ ಬೆಳಗಾವಿ ಸುವರ್ಣ ಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ, ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮ ಅತ್ಯಂತ ಯಶ್ವಸಿಯಾಗಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ...

ವಿಶ್ವಗುರು ಆಡಳಿತ ವೈಫಲ್ಯವನ್ನು ಇಡಿ ವಿಶ್ವವೇ ನೋಡಿದೆ: ಬಿ.ಕೆ ಹರಿಪ್ರಸಾದ್

ಬೆಳಗಾವಿ: ಲೋಕಸಭೆಯಲ್ಲಿ ಸ್ಮೋಕ್ ದಾಳಿ ನಡೆಸಿದ ಆರೋಪಿ ಮನೋರಂಜನ್ ಹಿನ್ನೆಲೆ ಬಗ್ಗೆ ಕರ್ನಾಟಕ ಪೊಲೀಸರು ತನಿಖೆ ಮಾಡಬೇಕು ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು,‌‌ನಿನ್ನೆ ಮನೋರಂಜನ್...

ಬೆಂಗಳೂರಿನ ಮಕ್ಕಳಲ್ಲಿ ಹೆಚ್ಚಾಯ್ತು ಸೈಬರ್ ಬುಲ್ಲಿಂಗ್: ಹೆಚ್ಚು ಮೊಬೈಲ್ ಬಳಕೆ ಕಾರಣ ಎಂದ ತಜ್ಞರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ಬುಲ್ಲಿಂಗ್ ಹಾವಳಿ ಹೆಚ್ಚಾಗಿದೆ. ತಂತ್ರಜ್ಞಾನವನ್ನು ಬಳಸಿ ಸೆಲೆಬ್ರಿಟಿಗಳ ಫೋಟೋಗಳನ್ನು ಎಡಿಟ್‌ ಮಾಡಿ ವೈರಲ್‌ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಡೀಪ್‌ಫೇಕ್ ತಂತ್ರಜ್ಞಾನದಿಂದ ಎಡಿಟ್‌ ಮಾಡಿದ ರಶ್ಮಿಕಾ ಮಂದಣ್ಣ ಅವರ ವಿಡಿಯೋ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!