📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

Political News

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

Cinema

Dharwad News

Gadag News

Trending

ತೆರಿಗೆ ಪಾವತಿಸದ ಘಟಕಗಳನ್ನು ಬಂದ್ ಮಾಡಿ

ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ : ಪುರಸಭೆ ಸಭಾ ಭವನದಲ್ಲಿ ಶುಕ್ರವಾರ ನಡೆದ 2024-25ನೇ ಸಾಲಿನ ಸಭೆಯಲ್ಲಿ ರೂ.6 ಕೋಟಿ 66 ಲಕ್ಷ ವೆಚ್ಚದ ಉಳಿತಾಯದ ಬಜೆಟ್ ಸಿದ್ಧಪಡಿಸಲಾಗಿದೆ ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ...

ಪೊಲೀಸರ ಸರ್ಪಗಾವಲಿನಲ್ಲಿ ಪ್ರಣವ ಧ್ವಜಾರೋಹಣ

ವಿಜಯಸಾಕ್ಷಿ ಸುದ್ದಿ, ಗದಗ : ಶಿವಾನಂದ ಮಠದ ಹಿರಿಯ ಶ್ರೀ ಹಾಗೂ ಕಿರಿಯ ಶ್ರೀಗಳ ನಡುವಿನ ಉತ್ತರಾಧಿಕಾರತ್ವದ ವಿವಾದದ ಮಧ್ಯೆಯೂ ಉಚ್ಛ ನ್ಯಾಯಾಲಯದ ಆದೇಶದಂತೆ ಉಭಯ ಶ್ರೀಗಳು ಪೊಲೀಸ್ ಸರ್ಪಗಾವಲಿನಲ್ಲಿ ಪ್ರಣವ ಧ್ವಜಾರೋಹಣ...

ವಕ್ಫ ಸಲಹಾ ಸಮಿತಿ ಅಧ್ಯಕ್ಷರ ಭೇಟಿ ಇಂದು

ವಿಜಯಸಾಕ್ಷಿ ಸುದ್ದಿ, ಗದಗ : ವಕ್ಫ ಸಲಹಾ ಸಮಿತಿಯ ಜಿಲ್ಲಾಧ್ಯಕ್ಷ ಜಿ.ಎಮ್. ದಂಡಿನ ಗದಗ ತಾಲೂಕಿನ ಕುರ್ತಕೋಟಿ, ಅಸುಂಡಿ, ಚಿಂಚಲಿ ಹಾಗೂ ಮುಳಗುಂದ ಪಟ್ಟಣದ ವಿವಿಧ ವಕ್ಫ ಸಂಸ್ಥೆಗಳಿಗೆ ಮಾ.3ರಂದು ಭೇಟಿ ನೀಡುವರು....

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾ. 4 ರಂದು ನೂತನ ಕಾನೂನು ಜಾರಿಗೆ

ವಿಜಯಸಾಕ್ಷಿ ಸುದ್ದಿ, ಗದಗ : ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾ. 4ರಂದು ರಾಜ್ಯಾದ್ಯಂತ ನೂತನ ಕಾನೂನು ಜಾರಿಗೆ ಬರಲಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಗದಗ ನಗರದಲ್ಲಿ ಶನಿವಾರ...

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಸೂಚನೆ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಿದ್ದು, ನೀರಿನ ಸಮಸ್ಯೆಯಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್ ಪೂರೈಸುವುದು, ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವುದು ಸೇರಿ...

ಮಕ್ಕಳೆಲ್ಲರಿಗೂ ಉಜ್ವಲ ಭವಿಷ್ಯ ಕಾದಿದೆ

ವಿಜಯಸಾಕ್ಷಿ ಸುದ್ದಿ, ಗದಗ : ಮಕ್ಕಳನ್ನು ಪ್ರೋತ್ಸಾಹಿಸಿ, ಅವರ ಭವಿಷ್ಯ ನಿರ್ಮಾಣಕ್ಕೆ ಮಕ್ಕಳ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!