📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಚಿತ್ತಾಪುರ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಚಿತ್ತಾಪುರ:- ಚಿತ್ತಾಪುರ ತಾಲೂಕಿನ ಕೊಲ್ಲೂರ ಗ್ರಾಪಂ ವ್ಯಾಪ್ತಿಯಲ್ಲಿ ವಿಷ ಸೇವಿಸಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ರಾಂಪುರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ...

ಕಿವಿ ಇದ್ದೂ ಕಿವುಡು, ಕಣ್ಣಿದ್ದೂ ಕುರುಡನಂತೆ; ಬಿ.ವೈ ವಿಜಯೇಂದ್ರ ತೀವ್ರ ವಾಗ್ದಾಳಿ

ಬೆಳಗಾವಿ:- ರಾಜ್ಯ ಸರ್ಕಾರದ ವಿರುದ್ಧ ಬಿ.ವೈ ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆಯಲ್ಲಿ ಮಾತನಾಡಿ, ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆ, ನನೆಗುದಿಗೆ ಬಿದ್ದ ನೀರಾವರಿ ಯೋಜನೆ, ವಿದ್ಯುತ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು :- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು...

ಯುವ ಪ್ರತಿಭೆ ಜೊತೆ ಕೈ ಜೋಡಿಸಿದ ನಿರೂಪ್ ಭಂಡಾರಿ… ಜನವರಿಯಿಂದ ಶೂಟಿಂಗ್ ಚಾಲು

ರಂಗಿತರಂಗ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಚಿರಪರಿಚಿತರಾದ ನಿರೂಪ್ ಭಂಡಾರಿ ಆ ನಂತರ ರಾಜರಥ, ವಿಕ್ರಾಂತ್ ರೋಣ, ಆದಿ ಲಕ್ಷ್ಮಿ ಪುರಾಣ ಮತ್ತು ವಿಂಡೋ ಸೀಟ್‌ ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಅವರು...

ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ

ಮೈಸೂರು: ಕಲಾಪ ನಡೆಯುತ್ತಿದ್ದ ಹೊತ್ತಿನಲ್ಲೇ ಪಾರ್ಲಿಮೆಂಟ್ ಒಳಗೆ ಕಲರ್ ಸ್ಮೋಕ್ ಸಿಡಿಸಿದ ಯುವಕರಿಗೆ ಪ್ರತಾಪ್ ಸಿಂಹ  ಕಚೇರಿಯಿಂದಲೇ ಪಾಸ್ ವಿತರಣೆಯಾಗಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರತಾಪ್ ಸಿಂಹ  ಪ್ರತಿಕ್ರಿಯೆ ನೀಡಿದ್ದಾರೆ. ಕಲಾಪ...

ವಿ ಸೋಮಣ್ಣರ ಸೋಲಿಗೆ ಯಡಿಯೂರಪ್ಪ ಅಥವಾ ವಿಜಯೇಂದ್ರ ಕಾರಣರಲ್ಲ: ರೇಣುಕಾಚಾರ್ಯ

ತುಮಕೂರು: ವಿ ಸೋಮಣ್ಣರ ಸೋಲಿಗೆ ಹಾಗೂ ಪಕ್ಷದ ಸೋಲಿಗೆ ಯಡಿಯೂರಪ್ಪ ಆಗಲಿ ಅಥವಾ ವಿಜಯೇಂದ್ರ ಆಗಲಿ ಕಾರಣರಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿ ಸೋಮಣ್ಣರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!