ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು: ಒಂದೇ ದಿನದ ಮಳೆಗೆ ಭಾರತದ ಸಿಲಿಕಾನ್ ವ್ಯಾಲಿ ಕೆರೆಯಂತೆ ಆಗಿದ್ದು, ಇಂಥ ದುಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಈ ಬಗ್ಗೆ...
ಗದಗ: ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ ನದಿ, ಬೆಣ್ಣಿಹಳ್ಳದ ಅಬ್ಬರಕ್ಕೆ ಬೆಳೆಗಳು ಜಲಾವೃತಗೊಂಡಿದೆ. ಮಲಪ್ರಭಾ ನದಿ, ಬೆಣ್ಣಿಹಳ್ಳದ ಪ್ರವಾಹಕ್ಕೆ ರೈತರು ಕಂಗಾಲಾಗಿದ್ದು,
ಗದಗ ಜಿಲ್ಲೆಯ ರೋಣ ತಾಲೂಕಿನ ಯ.ಸ....
ಬೆಂಗಳೂರು: ನನ್ನನ್ನು ಬಂಧಿಸಿ ಇಡಿ ಅಧಿಕಾರಿಗಳು 3 ತಿಂಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಹೇಳಿದರು. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ...
ಬೆಂಗಳೂರು: ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ಧಿ ಹೇಳಲು ಸಾಧ್ಯವೇ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ವಿರೋಧ ಪಕ್ಷಗಳ ನಾಯಕರ ಟ್ವೀಟ್‌ಗಳನ್ನು ನೋಡಿದೆ. ಪ್ರಕೃತಿಗೆ ನಾವು...
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ 94 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...