📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಮಂಡ್ಯ: 3 ವರ್ಷದ ಮಗು ಮೇಲೆ ಅತ್ಯಾಚಾರ ಯತ್ನ

ಮಂಡ್ಯ:  3 ವರ್ಷದ ಕಂದಮ್ಮನ ಮೇಲೆ 55 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಹೇಯ ಘಟನೆ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶಿವಣ್ಣ (55) ಅತ್ಯಾಚಾರಕ್ಕೆ ಯತ್ನಿಸಿದಾತ. ಆಟವಾಡುತ್ತಿದ್ದ ಪಕ್ಕದ...

ಮುಂಡರಗಿಯ ಶಿಲ್ಪಿಗೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ.!

ಗದಗ: ಗದಗ ಜಿಲ್ಲೆಯ ಶಿಲ್ಪಿಯೋರ್ವನಿಗೆ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ ಬಂದಿದೆ. ಮುಂಡರಗಿ ಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಿ ನಾಗಮೂರ್ತಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಗೆ ಬರುವಂತೆ ಆಮಂತ್ರಣ...

ಬೈಕ್‌ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ನಡೆದ ಭೀಕರ ಅಪಘಾತದಲ್ಲಿ,...

ಹಿರಿಯ ನಟಿ ಲೀಲಾವತಿಯವರನ್ನ ನೋಡಿಕೋಳ್ಳುತ್ತಿದ್ದ ಮಹಿಳೆ ಸಾವು..!

ನೆಲಮಂಗಲ: ಹಿರಿಯ ನಟಿ ಲೀಲಾವತಿಯವರನ್ನ ನೋಡಿಕೋಳ್ಳುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಚಿಕ್ಕ ವಯಸ್ಸಿನಿಂದ ಜೊತೆಗೆ ಇದ್ದ ಮಹಿಳೆ ಬಂಗಾರಮ್ಮ (65) ಮೃತ ದುರ್ಧೈವಿಯಾಗಿದ್ದು, ಚೆನೈನಲ್ಲಿ ಲೀಲಾವತಿಯವರ ಜೊತೆಗೆ ಮಹಿಳೆ ಇದ್ದರು. ಲೀಲಾವತಿಯವರು ಎಲ್ಲಿ ಹೋದರು ಜೊತೆಗೆ...

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: ಶೀಘ್ರ 5ನೇ ಗ್ಯಾರಂಟಿ ಯುವನಿಧಿ ಜಾರಿ

ಬೆಂಗಳೂರು:- ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಪಂಚ ಗ್ಯಾರಂಟಿಗಳ ಪೈಕಿ ಕೊನೆಯ ಗ್ಯಾರಂಟಿಯಾದ 'ಯುವನಿಧಿ' ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಡಿಸೆಂಬರ್‌ ಮಾಸಾಂತ್ಯದ ವೇಳೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌...

ಸಂಗೀತ ಭಟ್ ಹಾಗೂ ಸುದರ್ಶನ್ ರಂಗಪ್ರಸಾದ್ ಧ್ವನಿಯಲ್ಲಿ ಮೂಡಿಬಂದಿದೆ “ಆಪರೇಷನ್ ಡಿ” ಚಿತ್ರದ ಟೀಸರ್

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ "ಆಪರೇಶನ್ ಡಿ" ಚಿತ್ರದ ಟೀಸರ್ ಗೆ ಖ್ಯಾತ ನಟಿ ಸಂಗೀತ ಭಟ್ ಹಾಗೂ ಅವರ ಪತಿ ಸುದರ್ಶನ್ ರಂಗಪ್ರಸಾದ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!