ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ವಿಜಯಸಾಕ್ಷಿ ಸುದ್ದಿ, ಗದಗ : ಕಲ್ಕತ್ತಾದ ಆರ್.ಜಿ. ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಬರ್ಬರ ಕೊಲೆಯನ್ನು ಖಂಡಿಸಿ ಮತ್ತು ನ್ಯಾಯ, ವೈದ್ಯರಿಗೆ ಸುರಕ್ಷತೆ ಮತ್ತು ಕಠಿಣ ಕಾನೂನಿಗಾಗಿ ಆಗ್ರಹಿಸಿ...
ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 7 ತಿಂಗಳುಗಳವರೆಗೆ ಮಾತ್ರ ಗ್ಯಾರಂಟಿಯನ್ನು ನೀಡಿದ್ದು, ಕಳೆದ 3-4 ತಿಂಗಳಲ್ಲಿ ಕೇವಲ ಮೂಗಿಗೆ ತುಪ್ಪ ಹಚ್ಚುವ ರೀತಿಯಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ಗದಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಹಾಗೂ ಪಂಚಾಯತ್ ರಾಜ್...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಇತ್ತೀಚೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದರಸಾಗಳು ಮತ್ತು ಮದರಸಾ ಮಂಡಳಿಗಳಿಗೆ ನೀಡುವ ಎಲ್ಲಾ ಆರ್ಥಿಕ ನೆರವುಗಳನ್ನು ನಿಲ್ಲಿಸಬೇಕೆಂದು ರಾಜ್ಯಗಳಿಗೆ ಪತ್ರ ಬರೆದಿರುವುದು ಖಂಡನೀಯ. ಇದು ಸಂವಿಧಾನಿಕ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಪಟ್ಟಣದಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಹಜರತ್ ಮೆಹಬೂಬ ಸುಬ್ಹಾನಿ ಉರುಸ್‌ಗೆ ಮಂಗಳವಾರ ನಡೆದ ತವಾಫ್‌ನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ-ಮುಸ್ಲಿಂ ಭಕ್ತರು ಸಂಭ್ರಮದ ಉರುಸ್ ಆಚರಣೆ ಮಾಡಿದರು.
ಪಟ್ಟಣವು...
ಬಿಗ್ ಬಾಸ್ ಸೀಸನ್ 11 ಶುರುವಾಗಿ ಮೂರು ವಾರಗಳಾಗುತ್ತಾ ಬಂದರೂ ಲಾಯರ್ ಜಗದೀಶ್ ವರ್ತನೆ ಮಾತ್ರ ಚೇಂಜ್ ಆಗಿಲ್ಲ. ಪದೇ-ಪದೇ ಶೋ ಬಗ್ಗೆ ನಿಂದಿಸುತ್ತಲೇ ಬರುತ್ತಿದ್ದಾರೆ.
ಅದರಂತೆ ಇಂದಿನ ಸಂಚಿಕೆಯಲ್ಲಿ ಒಂದು ಹೆಜ್ಜೆ ಮುಂದೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...