📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಹೊಸ ವರ್ಷ ಹಿನ್ನೆಲೆ: ಮಾದಕ ವಸ್ತು ಶೇಖರಿಸಿಟ್ಟಿದ್ದ ವಿದೇಶಿ ಪ್ರಜೆ ಅರೆಸ್ಟ್..!

ಬೆಂಗಳೂರು: ಹೊಸ‌ ವರ್ಷಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಅದಾಗಲೇ ಸಿಲಿಕಾನ್‌ ಸಿಟಿಯನ್ನು ನಶೆಯಲ್ಲಿ ತೇಲಿಸೋಕ್ಕೆ ಗ್ಯಾಂಗ್ ರೆಡಿಯಾಗಿತ್ತು. ಆದ್ರೆ ಪಕ್ಕಾ ಮಾಹಿತಿ ಕಲೆ ಹಾಕಿದ್ದ ಸಿಸಿಬಿ .ಹೊಸ ವರ್ಷಕ್ಕೆ ಡ್ರಗ್ಸ್...

ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕುವಿನಿಂದ ಇರಿದ ಕಿರಾತಕರು.!

ಬೆಂಗಳೂರು:  ನಾಯಿ ಬೊಗಳಿದ್ದಕ್ಕೆ ನಾಯಿಯ ಮಾಲೀಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ದೇವನಹಳ್ಳಿಯ ದೊಡ್ಡಚೀಮನಹಳ್ಳಿಯಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ಮಧುಕುಮಾರ್ (34) ಎಂದು ಗುರುತಿಸಲಾಗಿದೆ. ಚಾಕು ಇರಿತದ ರಭಸಕ್ಕೆ ಚಾಕುವಿನ ತುದಿ...

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಇದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ ಎಂದ ವಿಜಯೇಂದ್ರ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಇದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ. ಗೃಹ ಮಂತ್ರಿ ಪ್ರಕರಣವನ್ನು ಗಂಭೀರವಾಗಿ...

ಅರಿಶಿನ ಹಾಲಿನ ಆರೋಗ್ಯ ಪ್ರಯೋಜನಗಳು ತಿಳಿದ್ರೆ ನೀವು ಶಾಕ್ ಆಗ್ತೀರಾ..!?

ಅರಿಶಿನ ಮಿಶ್ರಿತ ಹಾಲನ್ನು ಪ್ರತಿದಿನ ಮಲಗುವ ಮುನ್ನ ಕುಡಿಯಬೇಕು. ಆಗ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದು ಎಂದು ಹೇಳಲಾಗುವುದು. ಅರಿಶಿನದಲ್ಲಿ ಖನಿಜ, ಜೀವಸತ್ವ ಹಾಗೂ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಗಳನ್ನು ಒಳಗೊಂಡಿದೆ....

ನಟ ದರ್ಶನ್‌ಗೆ ಬಿಗ್ ರಿಲೀಫ್: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಿಂದ ಕ್ಲೀನ್ ಚಿಟ್?

ಸ್ಯಾಂಡಲ್ ವುಡ್ ಸಾರಥಿ ನಟ ದರ್ಶನ್’ಗೆ ಬಿಗ್ ರಿಲೀಫ್ ಸಿಗುವ ಸಿಗುವ ಸಾದ್ಯತೆ ದಟ್ಟವಾಗಿದೆ. ನಟ ದರ್ಶನ್ ನಾಯಿ ಮಹಿಳೆಗೆ ಕಚ್ಚಿದ ಪ್ರಕರಣದಲ್ಲಿ  ಆರ್ ಆರ್ ನಗರ ಪೊಲೀಸರು ಡಿ ಬಾಸ್ ಗೆ...

ನಟಿ ಲೀಲಾವತಿ ಪ್ರತಿಮೆ ಅವರ ಆಸ್ಪತ್ರೆ ಮುಂದೆ ನಿರ್ಮಿಸಲು ಚಿಂತನೆ: ಶಿವಕುಮಾರ್

ಬೆಳಗಾವಿ:- ಬೆಂಗಳೂರು ಬಳಿಯ ಸೋಲದೇನಹಳ್ಳಿಯಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆ ಮುಂಭಾಗದಲ್ಲಿ ಅವರ ಪ್ರತಿಮೆ ನಿರ್ಮಾಣ ಮಾಡುವ ಕುರಿತು ಮುಖ್ಯಮಂತ್ರಿ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಲೀಲಾವತಿ ನಿಧನಕ್ಕೆ ವಿಧಾನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!