Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಲಿಂಗಾನುಪಾತದ ಕುರಿತು ಜಾಗೃತಿ ಮೂಡಿಸಿ : ರಾಧಾ ಜಿ.ಮಣ್ಣೂರು

ವಿಜಯಸಾಕ್ಷಿ ಸುದ್ದಿ, ಗದಗ : ಸಾರ್ವಜನಿಕರಿಗೆ ಲಿಂಗಾನುಪಾತ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಜಿ.ಮಣ್ಣೂರು ಹೇಳಿದರು. ನಗರದ ವಿದ್ಯಾದಾನ ಶಿಕ್ಷಣ ಸಮಿತಿಯ ಸಭಾಭವನದಲ್ಲಿ...

`ನರೇಗಾ’ ಗ್ರಾಮೀಣ ಭಾಗದ ಆಶಾಕಿರಣ : ಚಂದ್ರಶೇಖರ ಬಿ.ಕಂದಕೂರ

ವಿಜಯಸಾಕ್ಷಿ ಸುದ್ದಿ, ರೋಣ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ, 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆ ಪ್ರಕ್ರಿಯೆ ಅಕ್ಟೋಬರ್ 2ರಿಂದ ಪ್ರಾರಂಭವಾಗಿದ್ದು, ಡ.ಸ. ಹಡಗಲಿ ಗ್ರಾಮಸ್ಥರು ನರೇಗಾ...

ಯುಪಿಐ ಮೂಲಕ ಟಿಕೆಟ್ ವಿತರಣೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆಯನ್ನು ಬಗೆಹರಿಸಿ, ಸಾರಿಗೆ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯಾಚರಣೆಯನ್ನು ಉತ್ತಮಪಡಿಸಲು ಕೆಎಸ್‌ಆರ್‌ಟಿಸಿಯಲ್ಲಿ ನಗದುರಹಿತ UPI ವಹಿವಾಟುಗಳ ಮೂಲಕ ಟಿಕೆಟ್ ವಿತರಣೆಯನ್ನು...

ರಸ್ತೆ ಅಪಘಾತ: ಡಿವೈಡರ್ ಗೆ ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ಕಾರು, ಇಬ್ಬರು ದುರ್ಮರಣ!

ಹಾವೇರಿ:- ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಮೇಲೆ ಕಾರು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ನಗರ ಹೊರವಲಯದ ತೋಟದಯಲ್ಲಾಪುರ ಗ್ರಾಮದ ಬಳಿ ಜರುಗಿದೆ. ಘಟನೆಯಿಂದ ಓರ್ವರಿಗೆ ಗಂಭೀರ ಗಾಯವಾಗಿದೆ. ಮೃತರ...

ಟಗರಿನ ಕಾಳಗ ಮನರಂಜನೆಗಷ್ಟೇ ಸೀಮಿತವಲ್ಲ

ವಿಜಯಸಾಕ್ಷಿ ಸುದ್ದಿ, ಗದಗ : ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ದಸರಾ ಹಬ್ಬದ ಪ್ರಯುಕ್ತ ಬೆಟ್ಟದ ಹುಲಿ ಗೆಳೆಯರ ಬಳಗ ಹಾಗೂ ಲಾಲಸಾಬ ಅರಗಂಜಿ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯ ಮಟ್ಟದ...

ಅಗತ್ಯವುಳ್ಳವರು ನೇತ್ರ ತಪಾಸಣೆ ಮಾಡಿಸಿಕೊಳ್ಳಿ : ಡಾ.ರಾಜಶೇಖರ ಬಳ್ಳಾರಿ

ವಿಜಯಸಾಕ್ಷಿ ಸುದ್ದಿ, ಗದಗ : ಅಂತಾರಾಷ್ಟ್ರೀಯ ಸಾಮಾಜಿಕ ಸೇವಾ ಸಂಸ್ಥೆಯಾದ ರೋಟರಿ ಕ್ಲಬ್ ಗದಗ ಘಟಕವು ಈಗಾಗಲೇ ನಿರಂತರವಾಗಿ ಉಚಿತ ನೇತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸುತ್ತ ಬಂದಿದ್ದು, ಇದೀಗ ಪ್ರತಿನಿತ್ಯ ಕಣ್ಣಿನ ತಪಾಸಣಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News