ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ವಿಜಯಸಾಕ್ಷಿ ಸುದ್ದಿ, ಮುಳಗುಂದ : ಭಾರತೀಯ ಸಂಸ್ಕೃತಿಯಲ್ಲಿ ಆಗಾಧ ಶಕ್ತಿ ಅಡಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಅವರು ಪಟ್ಟಣದ ರೇಣುಕಾ ಎಲ್ಲಮ್ಮಾ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಜರುಗಿದ 18ನೇ...
ವಿಜಯಸಾಕ್ಷಿ ಸುದ್ದಿ, ಗದಗ : ಶಿಕ್ಷಕರು ಮಕ್ಕಳಿಗೆ ವೈಯುಕ್ತಿಕ ಕಾಳಜಿ, ಪ್ರೀತಿಯಿಂದ ಕೂಡಿದ ಬೋಧನೆ ನೀಡಬೇಕು. ಅದು ವಾತ್ಸಲ್ಯಮಯ ಹಾಗೂ ಹೃದಯಕ್ಕೆ ಕೊಡುವ ಶಿಕ್ಷಣವಾಗಿರಬೇಕೆಂದು ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಲಾ ತಾಪಸ್ಕರ್ ಹೇಳಿದರು.
ಅವರು...
ದಾವಣಗೆರೆ:- ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪತಹಸೀಲ್ದಾರ್ ನನ್ನು ಖೆಡ್ಡಾಗೆ ಕೆಡವಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ದೇವರಹಳ್ಳಿ ನಾಡಕಛೇರಿ ಉಪ ತಹಸೀಲ್ದಾರ್ ಸುಧಾ 'ಲೋಕಾ' ಬಲೆಗೆ ಬಿದ್ದ...
ವಿಜಯಪುರ: ಕಾಂಗ್ರೆಸ್ʼಗೆ ವೋಟು ಹಾಕಿದ್ದಕ್ಕೆ ದೇವರ ಮುಂದೆ ನಿಂತು ಕಣ್ಣೀರು ಹಾಕಿ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಗಲಭೆ ಮಾಡಿದವರನ್ನ ಪೊಲೀಸರು ಬಂಧಿಸಿದಾಗ, ಸಚಿವರೇ.. ‘ಅವರು ಅಮಾಯಕರು ಬಿಡಿ’ ಎಂದು ಪತ್ರ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವ ಕಾರಣ ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ. ವೈಟ್ ಫೀಲ್ಡ್, ಮಾರತಹಳ್ಳಿ, ಸರ್ಜಾಪುರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ರಸ್ತೆಗಳೆಲ್ಲ ಜಲಾವೃತಗೊಂಡಿದೆ.
ಡ್ರೈನೇಜ್ ಪೈಪ್ ಹೊಡೆದು ರಸ್ತೆ ಮಧ್ಯೆ...
ಮಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...