📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ: ಮಧು ಬಂಗಾರಪ್ಪ

ಬೆಂಗಳೂರು:  ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ  ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ...

ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿದ್ದಾರೆ. “ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ...

ಅರ್ಜುನ ಸಮಾಧಿ ಸ್ಥಳಕ್ಕೆ ಸಚಿವರು ಭೇಟಿ: ಶ್ರದ್ಧಾಂಜಲಿ ಸಲ್ಲಿಕೆ

ಹಾಸನ: ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಕಲೇಶಪುರ ತಾಲ್ಲೂಕಿನ ಯಸಳೂರು ದಬ್ಬಳಿ ಕಟ್ಟೆ ನೆಡುತೋಪುನಲ್ಲಿ ಆನೆ ಕಾರ್ಯಾಚರಣೆ ವೇಳೆ ಕಾಡಾನೆಯೊಂದಿಗೆ ಹೊರಾಟ ಮಾಡಿ ಮೃತಪಟ್ಟ ಆನೆ ಅರ್ಜುನ ಸಮಾಧಿ ಸ್ಥಳಕ್ಕೆ ಇಂದು...

ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ

ಬೆಂಗಳೂರು: ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು. ಈ...

ಇಂಥಾ ಕಳ್ಳರು ಇರ್ತಾರಾ!? ತಂದಿದ್ದು ಗೂಡ್ಸ್ ವಾಹನ, ಕದ್ದಿದ್ದು ಟಾರ್ಪಲ್

ಬೆಂಗಳೂರು: ಈತ ವಿಚಿತ್ರದಲ್ಲಿ ವಿಚಿತ್ರ ಕಳ್ಳ, ಬಂದಿದ್ದು ಗೂಡ್ಸ್ ಆಟೋದಲ್ಲಿ ಕದ್ದಿದ್ದು ಮಾತ್ರ ಟಾರ್ಪಲ್.. ಹೌದು, ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಕಳ್ಳನೊಬ್ಬ ಇದ್ದಾನೆ. ಲೋಡ್ ಗಟ್ಟಲೇ ಸಿಮೆಂಟ್ ಬಿಟ್ಪ ಸಿಮೆಂಟ್ ಗೆ ಮುಚ್ಚಿದ್ದ ಟಾರ್ಪಲ್...

ಬಿಜೆಪಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ:- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಬಿಜೆಪಿ ಕಾಂಗ್ರೆಸ್ ಸರ್ಕಾರ ಬೀಳುತ್ತೇ ಎಂಬ ಭ್ರಮೆಯಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!