ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಶಿವಮೊಗ್ಗ: ಸಿದ್ದರಾಮಯ್ಯ, ಡಿಕೆಶಿ ಸೇರಿ ಗೂಂಡಾಗಳ ರಕ್ಷಣೆಗೆ ಹೊರಟ್ಟಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪೊಲೀಸರ ರಕ್ಷಣೆಯನ್ನು ಸರ್ಕಾರ ಮಾಡಲ್ಲ ಎಂದರೆ ಸರ್ಕಾರ ಬದುಕಿದೆಯಾ? ಸತ್ತಿದೆಯಾ?
ಸುಪ್ರೀಂ ಕೋರ್ಟ್...
ವಿಜಯಪುರ: ತಮ್ಮ ಸಿಡಿ ಬಿಡುಗಡೆ ಮಾಡುತ್ತೇವೆ ಅಂತ ಬಹಿರಂಗ ಎಚ್ಚರಿಕೆ ನೀಡಿದ್ದ ಜಿಲ್ಲೆಯ ಮುಸ್ಲಿಂ ಮುಖಂಡರೊಬ್ಬರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ...
ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ...
ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಎಚ್‌ಎಂಟಿ ಲೇಔಟ್ ನಲ್ಲಿ ಬೃಹದಾಕಾರದ ಮರ ಧರೆಗುರುಳಿದೆ. ಹೌದು ರಾತ್ರಿ ಶುರುವಾದ ಮಳೆಯು ಬೆಳಗಾದರೂ ಬಿಟ್ಟಿಲ್ಲ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೆಜೆಸ್ಟಿಕ್ ರೈಲ್ವೆ ಅಂಡರ್ ಪಾಸ್ ಜಲಾವೃತಗೊಂಡಿತ್ತು....
ಕಲಬುರಗಿ: ಕ್ಯಾಬಿನೆಟ್ʼನಲ್ಲಿ ನನ್ನ ಮೇಲಿನ ಯಾವ ಕೇಸ್ ಕೂಡ ವಾಪಸ್ ಪಡೆದಿಲ್ಲ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ನನ್ನ ಮೇಲೆ ಯಾವ ಕೇಸ್ ಇಲ್ಲ. ಕ್ಯಾಬಿನೆಟ್‌ನಲ್ಲಿ ನನ್ನ...
ಮಂಡ್ಯ: ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಹೆಸರಿನಲ್ಲಿ ಓಟದ ಸ್ಪರ್ಧೆ ಏರ್ಪಡಿಸಿ ವ್ಯಕ್ತಿಯೊಬ್ಬ ಕೋಟ್ಯಾಂತರ ಜನರಿಗೆ ಮೋಸ ಮಾಡಿರುವ ಆರೋಪ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಕೇಳಿಬಂದಿದೆ. ಹೌದು ರಾಷ್ಟ್ರ ಮಟ್ಟದ ಪುರುಷರ ಮತ್ತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...