📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

Political News

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

Cinema

Dharwad News

Gadag News

Trending

ಯೋಜನೆಗಳ ವಿತರಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಸಮುದಾಯಗಳ ಉದ್ಯೋಗ, ಶಿಕ್ಷಣ ಮತ್ತು ಅಭಿವೃಧ್ದಿಗಾಗಿ ರಾಜ್ಯ ಸರ್ಕಾರ ತಮ್ಮ ಬಜೆಟ್‌ನಲ್ಲಿ ನೂರಾರು ಕೋಟಿ ರೂ ಅನುದಾನ ಘೋಷಣೆ ಮಾಡಿದೆ. ಆದರೆ ಗದಗ...

`ಥರ್ಡ್ ಐ’ ಸಿಸಿ ಕ್ಯಾಮರಾ ಕಾರ್ಯಾರಂಭ ಇಂದಿನಿಂದ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಮಾ.೧ರಿಂದ ಪಟ್ಟಣದಲ್ಲಿ `ಥರ್ಡ್ ಐ' ಸಿಸಿ ಕ್ಯಾಮರಾ ಕಾರ್ಯಾರಂಭ ಮಾಡಲಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು...

ಸಮಾಜಕ್ಕೆ ಬ್ರಾಹ್ಮಣರ ಕೊಡುಗೆ ಅಪಾರ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಬ್ರಾಹ್ಮಣ ಸಮಾಜಕ್ಕೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡವುದಾಗಿ ಮಾಜಿ ಸಚಿವ ಕಳಕಪ್ಪ ಬಂಡಿ ಭರವಸೆ ನೀಡಿದರು. ಗುರುವಾರ ಪಟ್ಟಣದ...

ಒಡೆದು ಆಳುವ ನೀತಿ ಶೋಭೆ ತರದು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಗುರುವಾರ ನಡೆದ ಸಂತ ಸೇವಾಲಾಲ ಮಹಾರಾಜರ ತಾಲೂಕಾ ಮಟ್ಟದ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಆದರಹಳ್ಳಿ ಗ್ರಾಮದ ಗವಿಸಿದ್ದೇಶ್ವರ ಮಠದ ಕುಮಾರ ಮಹಾರಾಜ ಶ್ರೀಗಳು ಮತ್ತು...

ಇಂದಿನಿಂದ ನರೇಗಲ್ಲದಲ್ಲಿ `ಥರ್ಡ್ ಐ’ ಕಾರ್ಯಾಚರಣೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಪೊಲೀಸ್ ಇಲಾಖೆಯ ಮೂರನೇ ಕಣ್ಣು (ಥರ್ಡ್ ಐ) ಮಾರ್ಚ್ 1ರಿಂದ ನರೇಗಲ್ಲಿನಲ್ಲಿಯೂ ಕಾರ್ಯಾರಂಭ ಮಾಡಲಿದ್ದು, ಅದು ನಿಮ್ಮನ್ನೇ ನೋಡಲಿದೆ ಎಂದು ರೋಣ ಸಿಪಿಐ ಎಸ್.ಎಸ್. ಬೀಳಗಿ ಹೇಳಿದರು. ಅವರು...

ಸಮಾಜ ಸೇವೆಯಿಂದ ಗೆದ್ದ ಸಾಮ್ರಾಟ

ಕನ್ನಡ ನಾಡು-ನುಡಿ, ಧರ್ಮ, ಕಲೆ ಅವುಗಳ ಸರ್ವತೋಮುಖವಾದ ಏಳಿಗೆಗಾಗಿ ತಮ್ಮ ಪವಿತ್ರವಾದ ಜೀವನವನ್ನೇ ಮುಡುಪಾಗಿಟ್ಟಿದ್ದ ಗದಗ ವಿರೇಶ್ವರ ಪುಣ್ಯಾಶ್ರಮದ ಕುಲಪತಿಗಳು, ಅಂಧರ ಬಾಳಿನ ಕಣ್ಣುಗಳಾದ ಕನ್ನಡ, ಸಂಸ್ಕೃತ, ಹಿಂದಿ ಭಾಷೆಗಳಲ್ಲಿ ಕವಿವರ್ಯರೂ, ಕರ್ನಾಟಿಕ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!