📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

Political News

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

Cinema

Dharwad News

Gadag News

Trending

ಕಾಯಕ ನಿಷ್ಠೆಯ ಆದರ್ಶ ಶಿಕ್ಷಕ

ಡಿ.ಜಿ. ಕುಲಕರ್ಣಿಯವರು ಸನ್ 1990ರಲ್ಲಿ ಗಜೇಂದ್ರಗಡ ತಾಲೂಕಿನ ನರೇಗಲ್ಲ ಶ್ರೀ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯ ಕಿವುಡ ಮಕ್ಕಳ ವಸತಿಯುತ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನೇಮಕಗೊಂಡು ಕಳೆದ 34 ವರ್ಷಗಳಿಂದ ಅವಿರತವಾಗಿ ಸುದೀರ್ಘ ಕಾಲ...

ಬಡಾವಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ; ಆಟೋ ಚಾಲಕನ ಸುಲಿಗೆ ಮಾಡಿದ್ದ ಮೂವರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಡ್ರಾಪ್ ಕೇಳುವ ನೆಪದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ಸುಲಿಗೆ ಮಾಡಿ ಪರಾರಿಯಾಗಿದ್ದ ಮೂವರು ಖದೀಮರನ್ನು ದೂರು ದಾಖಲಿಸಿಕೊಂಡ 48 ಗಂಟೆಯೊಳಗೆ ಬಂಧಿಸುವಲ್ಲಿ ಬಡಾವಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು...

ಅಕ್ರಮ ಜಾನುವಾರು ಸಾಗಾಟ: ಹಿಂದೂ ಸಂಘಟನೆ ಕಾರ್ಯಕರ್ತರಿಂದ ರಕ್ಷಣೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಗೊಜನೂರ ಗ್ರಾಮದ ಬಳಿ ಮಂಗಳವಾರ ರಾತ್ರಿ ಗೋವುಗಳ ಅಕ್ರಮ ಸಾಗಾಟದ ವಾಹನ ತಡೆದು ಅದರಲ್ಲಿದ್ದ 4 ಆಕಳು ಮತ್ತು 2 ಎತ್ತುಗಳನ್ನು ಪೊಲೀಸರ ಮೂಲಕ ಗೋಶಾಲೆಗೆ...

ಎಸ್.ಎಚ್. ಕೊಡಕೇರಿ ಸೇವಾ ನಿವೃತ್ತಿ ಇಂದು

ವಿಜಯಸಾಕ್ಷಿ ಸುದ್ದಿ, ಗದಗ : ವಾ.ಕ.ರ.ಸಾ ಸಂಸ್ಥೆಯ ಗದಗ ವಿಭಾಗೀಯ ಕಚೇರಿಯ ಗದಗ ಹೊಸ ಬಸ್‌ನಿಲ್ದಾಣದಲ್ಲಿ ಸಾರಿಗೆ ನಿಯಂತ್ರಕರಾಗಿ ಸುದೀರ್ಘ ಸೇವೆ ಸಲ್ಲಿಸಿದ ಎಸ್.ಎಚ್. ಕೊಡಕೇರಿ ಫೆ.29ರಂದು ವಯೋ ನಿವೃತ್ತಿ ಹೊಂದುವರು. ಗದಗ ಹೊಸ...

ಸರ್ಕಾರಗಳು ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ

ವಿಜಯಸಾಕ್ಷಿ ಸುದ್ದಿ, ಹೊಸಪೇಟೆ : 2014ರಲ್ಲಿ ದೇಶದಲ್ಲಿಯ ಬಡವರ ಕಲ್ಯಾಣ, 2022ರ ವೇಳೆಗೆ ಪ್ರತಿ ಕುಟುಂಬಕ್ಕೆ ಪಕ್ಕಾ ಮನೆ ಮತ್ತು ಕಡಿಮೆ ವೆಚ್ಚದಲ್ಲಿ ವಸತಿ ಕಾರ್ಯಕ್ರಮ ಇತ್ಯಾದಿ ನೂರಾರು ಭರವಸೆಗಳನ್ನು ನೀಡುವ ಮೂಲಕ...

ಟಿಕೆಟ್ ತಪ್ಪಿಸುವ ಹುನ್ನಾರ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ನಾನು ಸಂಸದನಾಗಿ ಆಯ್ಕೆಯಾದಲ್ಲಿ ಹರಪನಹಳ್ಳಿ ಕ್ಷೇತ್ರದಲ್ಲಿ ಪ್ರಮುಖವಾಗಿ ಇರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಗುರಿ ಹೊಂದಿದ್ದು, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಈ ಭಾಗದಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!