📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ:  ರಾಷ್ಟ್ರೀಯ ಹೆದ್ದಾರಿ 44ರ ರಸ್ತೆ ಬದಿಯಲ್ಲಿರುವ ಅಮಾನಿಗೋಪಾಲಕೃಷ್ಣ ಕೆರೆ ಹಿನ್ನೀರಿನ ಹೊಂಡದಲ್ಲಿ ಕಾರು ಮುಳುಗಿ ನಾಲ್ಕು ಜನ ವಿದ್ಯಾರ್ಥಿಗಳು ಜಲಸಮಾಧಿಯಾದ ಘಟನೆ ಜರುಗಿದೆ. ಚಿಕ್ಕಬಳ್ಳಾಪುರದ ಬೈಪಾಸ್ ರಸ್ತೆಯಿಂದ ನಗರದ ಕೆಳಗಿನ ತೋಟಕ್ಕೆ ಸಂಪರ್ಕ...

ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ರಾಡ್’ನಿಂದ ಹೊಡೆದ ಶಿಕ್ಷಕಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಖಾಸಗಿ ಶಾಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಹೋಂ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿಬಂದಿದೆ. ಈ ಘಟನೆ 3 ದಿನಗಳ ಹಿಂದೆ ನಗರದ ಖಾಸಗಿ...

ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್

ಬೆಂಗಳೂರು: ನಮ್ಮ ಮೆಟ್ರೋ ದಲ್ಲಿ ಈ ಹಿಂದೆ ಎರಡ್ಮೂರು ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಇದೀಗ ಮತ್ತೊಬ್ಬ ಯುವತಿಗೆ ಲೈಂಗಿಕ ಕಿರುಕುಳ ಆರೋಪ ಮಾಡಲಾಗಿದೆ.  ಬೆಂಗಳೂರಿನ ರಾಜಾಜಿನಗರದಲ್ಲಿ ಮೆಟ್ರೋ ಹತ್ತಿದ್ದ 22 ವರ್ಷದ ಯುವತಿಯ ಮೈಕೈ...

ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಸರಗಳ್ಳನ ಬಂಧನ

ಮಂಡ್ಯ: ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತಿದ್ದ ಇರಾನಿ ಗ್ಯಾಂಗ್ ಸದಸ್ಯನನ್ನು ಮಂಡ್ಯದ ಮದ್ದೂರು ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಸಿದ್ದಾರೆ. ಬೀದರ್ ಮೂಲದ ಜಾವೀದ್ ಬಾಲಿ(45) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಸುಮಾರು 28 ಲಕ್ಷ...

ಲಾರಿಗೆ ಕ್ಯಾಂಟರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರಿನ ಊರುಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್‌ ವಾಹನವು ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ...

ವಿಜಯನಗರ ಜಿಲ್ಲಾಧಿಕಾರಿ ಸೈಕಲ್ ಸವಾರಿ: ಹೊಸಪೇಟೆ ಸಿಟಿ ರೌಂಡ್ಸ್

ವಿಜಯನಗರ: ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಎಂಎಸ್ , ಹೊಸಪೇಟೆ ನಗರ ಪ್ರದಕ್ಷಣೆ ಮಾಡಿ,  ಸಂಡೂರು ರಸ್ತೆ ಸಾಯಿಬಾಬಾ ಸರ್ಕಲ್,  ಎಪಿಎಂಸಿ ರೋಡ್ ಸಿದ್ಧಿಪ್ರಿಯ ಸರ್ಕಲ್, ವಿಜಯನಗರ ಕಾಲೇಜ್, ಅಂಬೇಡ್ಕರ್ ಸರ್ಕಲ್ ಸರ್ಕಾರಿ ಬಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!