ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧೀಸಿದಂತೆ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಬಹುತೇಕ 12 ಗಂಟೆ ವೇಳೆಗೆ ಜಾಮೀನು ತೀರ್ಪು ಬರುವ ಸಾಧ್ಯತೆಯಿದೆ.
ಹಾಗಾಗಿ ಇವತ್ತು...
ಸಿನಿಮಾಪ್ರೇಮಿಗಳಿಗಾಗಿ ಕನ್ನಡ ಫಿಲ್ಮಿಂ ಕ್ಲಬ್ 'ಮೀಟ್ಸ್ ಅಂಡ್ ಗ್ರೀಟ್ಸ್' ಎಂಬ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಈಗಾಗಲೇ 33ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದೆ. ಕನ್ನಡ ಫಿಲ್ಮಿಂ ಕ್ಲಬ್ ನಡೆದ 'ಮೀಟ್ಸ್ ಅಂಡ್...
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 20 ರವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,...
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ವಾದ ವಿವಾದ ಆಲಿಸಿದ 57ನೇ ಸಿಸಿಎಚ್ ನ್ಯಾಯಾಲಯ ಇಂದು ಆದೇಶ ಪ್ರಕಟಿಸಲಿದೆ.
ಈಗಾಗಲೇ ತೀರ್ಪು ಕಾಯ್ದಿರಿಸಿರುವ ರವಿ ಶಂಕರ್, ಲಕ್ಷ್ಮಣ್, ನಾಗರಾಜ್ ಮತ್ತು ದೀಪಕ್ ಅವರ...
ಕೊಡಗು:- ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಚಾಕುವಿನಿಂದ ಇರಿದು ಪತ್ನಿ ಕೊಲೆಗೈದಿರುವ ಘಟನೆ ಕೊಡಗಿನ ಮೂರ್ನಾಡು ಗಾಂಧಿನಗರದಲ್ಲಿ ಜರುಗಿದೆ.
26 ವರ್ಷದ ಧರ್ಮ ಪತ್ನಿಯಿಂದ ಹತ್ಯೆಯಾದ ದುರ್ಧೈವಿ ಎನ್ನಲಾಗಿದೆ. ಕಳೆದ 10 ತಿಂಗಳ ಹಿಂದೆ ಈ...
ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋಗೆ ಗುಡ್ ಬೈ ಹೇಳಿದ್ದಾರೆ. ಬಿಗ್ ಬಾಸ್ ಅಂದ್ರೆ ಸುದೀಪ್ ಎನ್ನುವ ಜನ.. ಕಿಚ್ಚನಿಲ್ಲದ ಬಿಗ್ ಬಾಸ್ ಖಾಲಿ ಅಂತಿದ್ದಾರೆ. ಇದೀಗ ಬಿಗ್ ಬಾಸ್ ಜರ್ನಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...