ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಸಾಮಾನ್ಯವಾಗಿ ಹೆಚ್ಚಿನ ಜನರು ಎದ್ದ ನಂತರ ಕಾಫಿ ಮತ್ತು ಟೀ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ, ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಮಜ್ಜಿಗೆ ಕುಡಿದರೆ ಏನಾಗುತ್ತೆ ಅಂತ ಗೊತ್ತಾದ್ರೆ...
ಬೆಳಗಾವಿ: ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಿನ್ನೆಲೆ ಇಂದು ಬೆಳಗಾವಿಯ ಸವದತ್ತಿಗೆ ಭೇಟಿ ನೀಡಿದರು. ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಡಾ ಹಗರಣದ ಕೇಂದ್ರಬಿಂದುವಾಗಿರುವ ಸಿಎಂ ಪತ್ನಿ ಪಾರ್ವತಿ....
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಗೆ ಅವರ ಹೇಳಿಕೆ ನಾನು ನೋಡಿಲ್ಲ....
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಪತ್ನಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 14 ಬದಲಿ ಸೈಟ್ಗಳನ್ನು ಇದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದ ಒಂದೇ ಉದ್ದೇಶಕ್ಕೆ ಕೇವಲ...
ಬೆಂಗಳೂರು: ಇದುವರೆಗೆ ಕೇಂದ್ರದಿಂದ ಕೊಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆದಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಇದುವರೆಗೆ ಕೇಂದ್ರದಿಂದ ಕೊಟ್ಟ ಹಣವನ್ನು ಈ ಸರ್ಕಾರ ಲೂಟಿ...
ದಾವಣಗೆರೆ: ತೆವಲು ತೀರಿಸಿಕೊಳ್ಳಲು ಹೇಳಿಕೆ ಕೊಟ್ಟರೆ ನಾನು ಉತ್ತರ ಕೊಡಬೇಕಾ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ವೆಸ್ಟೆಂಡ್ ಹೊಟೇಲ್‌ನಲ್ಲಿ ಇದ್ದಿದ್ದು ನಿಜ. ಇದೇ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...