ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಮೈಸೂರು: ನಮಗೆ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ ಅಂತ ಜನ ದನಿ ಎತ್ತಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶಕ್ಕೆ ಬಂದಿರುವ ಪಾಲು ನೋಡಿ. ನಮಗೆ ಬಂದಿರುವ...
ಕಲಬುರಗಿ: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾದ ಘಟನೆ ಕಲಬುರಗಿ ಹೊರವಲಯದ ಕೋಟನೂರು ಡಿ ಗ್ರಾಮದಲ್ಲಿ ನಡೆದಿದೆ. 10 ವರ್ಷದ ಶೇಖರ್ ಮೃತ ದುರ್ದೈವಿಯಾಗಿದ್ದು, ನಾಲ್ಕನೇ ತರಗತಿ ಓದುತಿದ್ದ ಬಾಲಕನನ್ನ ಎಲ್ಲಾ...
ಮಂಡ್ಯ: ಪತ್ನಿ ಜೊತೆ ಆಕ್ರಮ ಸಂಬಂಧ ಆರೋಪ ಹಿನ್ನಲೆ ಗನ್ ನಿಂದ ಗುಂಡು ಹಾರಿಸಿ ಯುವಕನ ಹತ್ಯೆಗೆ ಯತ್ನಸಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಶಂಭೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜು(26) ಗುಂಡೇಟು...
ಹನುಮಾನ್ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಪ್ರಶಾಂತ್ ವರ್ಮಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹನುಮಾನ್ 2 ಜೊತೆಗೆ ಬಾಲಯ್ಯನ ಸುಪುತ್ರ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಶಾಂತ್...
ಬೆಳಗಾವಿ: ಮುಡಾ ಹಗರಣವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಿನ ನಿತ್ಯವು ಒಂದಲ್ಲಾ ಒಂದು ರೀತಿಯಲ್ಲಿ ಕಾಡುತ್ತಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ಇಂದು ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿದ್ದಾರೆ.
ಮುಡಾ...
ಮೊಬೈಲ್ ಬಂದ ಬಳಿಕ ಜನರಿಗೆ ನಿದ್ರೆಯೇ ಇಲ್ಲದಂತಾಗಿದೆ. ರಾತ್ರಿ ಮಲಗಿಕೊಂಡು ಕೂಡ ಮೊಬೈಲ್ ಕೈಯಲ್ಲಿ ಹಿಡಿದುಕೊಂಡು ನೋಡುತ್ತಿರುವರು. ಇನ್ನು ಬೆಳಗ್ಗೆ ನಿದ್ರೆಯಿಂದ ಕಣ್ಣು ತೆರೆದು ನೇರವಾಗಿ ಮೊಬೈಲ್ ನ್ನು ಕೈಗೆತ್ತಿಕೊಳ್ಳುವರು.
ಎಸ್, ಇಂದಿನ ದಿನಗಳಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...