📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

Political News

ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ, ಅದು ಅವರ ಹಕ್ಕು: ಬಸವರಾಜ ರಾಯರೆಡ್ಡಿ

ಕೊಪ್ಪಳ: ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ತೆರಳಿರುವ ವಿಚಾರ ತಿಳಿದಿದ್ದು, ಅವರಿಗೆ ಶುಭವಾಗಲಿ. ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಅದು ಶಾಸಕರ ಹಕ್ಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

Cinema

Dharwad News

Gadag News

Trending

ಸಚಿವ ಎಚ್.ಕೆ. ಪಾಟೀಲರಿಂದ ಅಭಿನಂದನೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಧೀಶರಾಗಿ ಅಧಿಕಾರ ವಹಿಸಿಕೊಂಡ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರ ಅಧಿಕಾರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾನೂನು, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ....

ಅಗ್ನಿ ಅನಾಹುತಗಳಿಂದ ಧೈರ್ಯಗುಂದದಿರಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಅಗ್ನಿ ಆಕಸ್ಮಿಕಗಳು ಸಂಭವಿಸಿದಾಗ ಅದರಲ್ಲಿ ಸಿಲುಕಿದವರನ್ನು ರಕ್ಷಿಸುವಲ್ಲಿ ಆ ಜಾಗದಲ್ಲಿರುವ ವಿದ್ಯಾರ್ಥಿಗಳಾಗಲಿ, ಸಾರ್ವಜನಿಕರಾಗಲಿ ಹೇಗೆ ವರ್ತಿಸಬೇಕು ಮತ್ತು ಅದರಿಂದ ರಕ್ಷಣೆ ಮಾಡುವ ಬಗೆ ಹೇಗೆ ಎಂದು ವಿದ್ಯಾರ್ಥಿಗಳಿಗೆ...

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಜಯಸಾಕ್ಷಿ ಸುದ್ದಿ, ಗದಗ : ಅಮರ್ ರಾಜಾ ಇನ್ಪ್ರಾ ಪ್ರೈ. ಲಿ ಗದಗ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಗದಗ, ಬಸವೇಶ್ವರ ಬ್ಲಡ್ ಬ್ಯಾಂಕ್ ಗದಗ, ಹಿಂದ್ ಎಜುಕೇಷನ್ ಅಸಿಸ್ಟನ್ಸ್ ಟ್ರಸ್ಟ್ ಗದಗ,...

ಅರಿತು ಬಾಳಿದರೆ ಬಾಳು ಬಂಗಾರ

ವಿಜಯಸಾಕ್ಷಿ ಸುದ್ದಿ, ಭದ್ರಾವತಿ : ಬದುಕು ಭಗವಂತನ ಕೊಡುಗೆ. ಅರಿವು-ಆದರ್ಶಗಳಿಂದ ಬದುಕು ಸಮೃದ್ಧಿಗೊಳ್ಳಬೇಕು. ಸುಖ, ಶಾಂತಿದಾಯಕ ಬದುಕಿಗೆ ಧರ್ಮ ಪರಿಪಾಲನೆ ಅಗತ್ಯವಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು...

ಗುತ್ತಿಗೆದಾರರು, ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಲಕ್ಷ್ಮೇಶ್ವರ, ಮುಂಡರಗಿ, ಶಿರಹಟ್ಟಿ ಸೇರಿ ಒಟ್ಟು 750 ಮನೆಗಳು ಮಂಜೂರಾಗಿದ್ದು, ಅದರಲ್ಲಿ ಲಕ್ಷೇಶ್ವರದಲ್ಲಿಯೇ 500 ಮನೆಗಳು ನಿರ್ಮಾಣವಾಗುತ್ತಿವೆ. ಈ ಮನೆಗಳ ನಿರ್ಮಾಣ ಮಾಡುತ್ತಿರುವ ಕರ್ನಾಟಕ ಕೊಳಚೆ ಅಭವೃದ್ಧಿ...

ಫೆ.27ರಂದು ಜೆಡಿಎಸ್‌ನಿಂದ `ಉಲ್ಟಾ ಪಾದಯಾತ್ರೆ’

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಕಾಂಗ್ರೆಸ್ ಸರಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ನೀಡಿದ ಉಚಿತ ಬಸ್ ಸೇವೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದ್ದು, ಮುಂರುವ ಪರೀಕ್ಷೆಗೆ ಹಾಜರಾಗದೆ ಹೋದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!