Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಮೈಲಾರ ನದಿ ತೀರದಲ್ಲಿ ನೇಣಿಗೆ ಶರಣಾದ ಯುವಕ-ಯುವತಿ!

ವಿಜಯನಗರ:- ಯುವಕ-ಯುವತಿ ಇಬ್ಬರು ಒಂದೆ ಹಗ್ಗದಲ್ಲಿ ನೇಣಿಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕು ಸುಕ್ಷೇತ್ರ ಮೈಲಾರ ತೀರದಲ್ಲಿ ಜರುಗಿದೆ. ಇನ್ನೂ ಇವರಿಬ್ಬರು ಯಾವ ಊರಿನವರು ಎಂದು ತಿಳಿದು ಬಂದಿಲ್ಲ. ಮೃತ ದುರ್ದೈವಿಗಳು,...

ಲವರ್ ಕೈಕೊಟ್ಟಳು ಅಂತ ಖಾಸಗಿ ಫೋಟೋ ಹರಿಬಿಟ್ಟ ಪ್ರಿಯತಮ!

ನೆಲಮಂಗಲ:- ಲವರ್ ಕೈಕೊಟ್ಟಳು ಅಂತ ಪ್ರಿಯತಮನೋರ್ವ ಖಾಸಗಿ ಫೋಟೋ ಹರಿಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಂಜುನಾಥ ನಗರದಲ್ಲಿ ಜರುಗಿದೆ. ಸದ್ಯ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರ್ಶನ್​ಗಾಗಿ ಪೊಲೀಸರ ಶೋಧ ನಡೆಸಿದ್ದಾರೆ....

ಯುವಕನ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು!

ಹುಬ್ಬಳ್ಳಿ:- ಯುವಕನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಆರೋಪಿಗಳನ್ನು ಸುದೀಪ್​​, ಕಿರಣ್ ಎಂದು ಗುರುತಿಸಲಾಗಿದೆ. ತಡರಾತ್ರಿ ಶಿವರಾಜ್​ ಕಮ್ಮಾರ...

ಬಡ ಹೆಣ್ಣುಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ವೇಶ್ಯಾವಾಟಿಕೆ: ಖತರ್ನಾಕ್ ದಂಪತಿ ಅರೆಸ್ಟ್!

ಬೆಂಗಳೂರು:- ಬಡ ಹೆಣ್ಣುಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಖತರ್ನಾಕ್ ದಂಪತಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ದಂಪತಿಯನ್ನು ಪ್ರಕಾಶ್, ಪಾರಿಜಾತ ಎಂದು ಗುರುತಿಸಲಾಗಿದೆ. ಉದ್ಯೋಗ ಕೊಡಿಸುವ ನೆಪದಲ್ಲಿ ಆರೋಪಿಗಳು ಬಡ...

ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ: ಅರಮನೆಯಲ್ಲಿ ಭರದ ಸಿದ್ಧತೆ!

ಮೈಸೂರು:-ಇಂದು ವಿಜಯದಶಮಿ ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. ನಾಡಹಬ್ಬ ದಸರಾ ಸಡಗರ ಸದ್ಯ ಕೊನೆಘಟ್ಟಕ್ಕೆ ತಲುಪಿದೆ. ದಶ ದಿನದ ಕ್ಷಣಕ್ಕೆ ಸಾಕ್ಷಿಯಾಗಲು ಲಕ್ಷಗಟ್ಟಲೆ ಪ್ರವಾಸಿಗರು ಮೈಸೂರಿನತ್ತ ಹೆಜ್ಜೆ ಹಾಕ್ತಿದ್ದಾರೆ. 750 ಕೆ.ಜಿ.ತೂಕದ...

ಕುಖ್ಯಾತ ಮನೆಗಳ್ಳನನ್ನು ಅರೆಸ್ಟ್ ಮಾಡಿದ ಆನೇಕಲ್ ಪೊಲೀಸ್!

ಆನೇಕಲ್:- ಬೆಂಗಳೂರು ಹೊರವಲಯದ ಆನೇಕಲ್ ಪೊಲೀಸರು ಕಾರ್ಯಚರಣೆ ನಡೆಸಿ ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ. ಬೆಂಗಳೂರಿನ ರಘುವನಹಳ್ಳಿಯ ನಿವಾಸಿ ರಘು ಅಲಿಯಾಸ್ ಪೆಪ್ಸಿ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 100 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News