📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ವಿಡಿಯೋ ಕಾನ್ಫರೆನ್ಸ್ ವೇಳೆ ಅನುಚಿತ ವರ್ತನೆ: FIR ದಾಖಲು

ಬೆಂಗಳೂರು:- ನಗರದಲ್ಲಿ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಅಪರಿಚಿತರ ವಿರುದ್ಧ FIR ದಾಖಲಾಗಿದೆ. ಕಲಾಪದ ಲಿಂಕ್ ಮೂಲಕ ಭಾಗವಹಿಸಿದ ಅಪರಿಚಿತರಿಂದ‌ ಕೃತ್ಯವೆಸಗಲಾಗಿದೆ. ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ...

ಬಿಜೆಪಿಗೆ 4 ವರ್ಷ ಅಧಿಕಾರದಲ್ಲಿದ್ದು, ಗುಂಡಿ ಮುಚ್ಚಲಾಗಲಿಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ...

ಯತ್ನಾಳ್ ಹೇಳಿಕೆ ಸಣ್ಣ ವಿಷಯವಲ್ಲ, ಹುಚ್ಚರಂತೆ ವರ್ತನೆ ಮಾಡುತ್ತಾರೆ: ಹಿಂಡಸಗೇರಿ ಆಕ್ರೋಶ

ಹುಬ್ಬಳ್ಳಿ: ಬಸನಗೌಡ ಪಾಟೀಲ ಯತ್ನಾಳ ಹುಚ್ಚರಂತೆ ವರ್ತನೆ ಮಾಡುತ್ತಿದ್ದಾರೆ.ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು ಮುಸ್ಲಿಂ ಧರ್ಮಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್.ಹಿಂಡಸಗೇರಿ ಹೇಳಿದರು. ಯತ್ನಾಳ...

ಲಿಡ್ಕರ್‌’ಗೆ ಡಾಲಿ ಧನಂಜಯ ರಾಯಭಾರಿ: ಅಧಿಕೃತ ಘೋಷಣೆ ಮಾಡಿದ ಸಿಎಂ

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ಅವರನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ನಟ...

ಯಾವಾಗ ಕರೆ ಬರುತ್ತದೆಯೋ ಆಗ ದೆಹಲಿಗೆ ಹೋಗುತ್ತೇನೆ: ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷಕ್ಕೆ ವಿಪಕ್ಷದಂತಾಗಿದ್ದಾರೆ. ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಬಿಜೆಪಿ...

ಮದುವೆ ಫಿಕ್ಸ್ ಆಗಿದ್ದ ಆಟೋ ಚಾಲಕನ ಬರ್ಬರ ಹತ್ಯೆ..!

ಬೆಂಗಳೂರು:- ಬೆಂಗಳೂರಿನ ಟಿಂಬರ್​ಲೇಔಟ್​ನಲ್ಲಿ ಆಟೋ ಚಾಲಕ ಇನ್ನೇನು ಬ್ರಹ್ಮಚರ್ಯದಿಂದ ಗೃಹಸ್ತಾಶ್ರಮಕ್ಕೆ ಕಾಲಿಡುತ್ತಿರಬೇಕು ಎನ್ನುವಷ್ಟರಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ಜರುಗಿದೆ. 24 ವರ್ಷದ ಅರುಣ್ ಕೊಲೆಯಾದ ದುರ್ದೈವಿ. ಮುಂದಿನ ತಿಂಗಳು ಮದುವೆ ಫಿಕ್ಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!