Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ನಾಟಕಗಳು ಸಾಮಾಜಿಕ ಸಂದೇಶ ಸಾರುತ್ತವೆ : ಡಾ.ಪ್ರಕಾಶ ಗರುಡ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಸಮಾಜದಲ್ಲಿ ನಡೆಯುತ್ತಿರುವ ವಿಷಯ, ಘಟನೆ, ವಿಚಾರ ಹಾಗೂ ಸಮಸ್ಯೆಗಳು ಸೇರಿದಂತೆ ಹಲವಾರು ಪ್ರಚಲಿತ ವಿದ್ಯಮಾನಗಳ ಕುರಿತು ನಾಟಕಗಳು ಜನರಿಗೆ ಅರ್ಥಪೂರ್ಣವಾದ ಸಂದೇಶಗಳನ್ನು ನೀಡುತ್ತವೆ ಎಂದು ರಂಗನಿರ್ದೇಶಕರಾದ ಡಾ.ಪ್ರಕಾಶ...

ಜಗದಂಬಾ ದೇವಸ್ಥಾನನದಲ್ಲಿ ಉಡಿ ತುಂಬುವ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ : ಬೆಟಗೇರಿ ಎಸ್.ಎಸ್.ಕೆ. ಜಗದಂಬಾ ದೇವಸ್ಥಾನದಲ್ಲಿ ಎಸ್.ಎಸ್.ಕೆ. ಸಮಾಜ ಪಂಚ ಕಮಿಟಿ ಮತ್ತು ತರುಣ ಸಂಘ, ಮಹಿಳಾ ಮಂಡಳ ಇವರ ಸಹಯೋಗದಲ್ಲಿ ದಸರಾ ಹಬ್ಬದ ನಿಮಿತ್ತ ಶ್ರೀ ಜಗದಂಬಾ...

ಮುಸ್ಲೀಮರ ಬಳಿ ವ್ಯಾಪಾರ-ವಹಿವಾಟು ಬೇಡ, ಹಿಂದೂ ದೇವರಿಗೆ ಸಲ್ಲಲ್ಲ: ನಾಲಿಗೆ ಹರಿಬಿಟ್ಟ ಯತ್ನಾಳ್!

ವಿಜಯಪುರ:- ದಸರಾದಲ್ಲಿ ಹಿಂದೂಗಳು ಮುಸ್ಲಿಂ ವ್ಯಾಪಾರಿಗಳ ಬಳಿ ವ್ಯಾಪಾರ ವಹಿವಾಟು ಮಾಡಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಪ್ರಕಟಣೆ ಮೂಲಕ ಗ್ರಾಹಕರಲ್ಲಿ ಮನವಿ ಮಾಡಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ...

ರಾಜ್ಯದ ಜನರಿಗೆ, ವಾಲ್ಮೀಕಿ ಜನಾಂಗಕ್ಕೆ ಕಾಂಗ್ರೆಸ್ ದುಷ್ಟಶಕ್ತಿಯಾಗಿದೆ: ಜನಾರ್ದನ್ ರೆಡ್ಡಿ!

ಕೊಪ್ಪಳ:- ರಾಜ್ಯದ ಜನರಿಗೆ, ವಾಲ್ಮೀಕಿ ಜನಾಂಗಕ್ಕೆ ಕಾಂಗ್ರೆಸ್ ದುಷ್ಟಶಕ್ತಿಯಾಗಿದೆ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜನಾರ್ದನ್ ರೆಡ್ಡಿ ಅವರು, ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲೆಯ ಇರಕಲಗಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಹೊಲದಲ್ಲಿ ಊಟ ಸೇವಿಸಿದ್ದ ಒಂದೇ ಕುಟುಂಬದ 7 ಜನರು ಅಸ್ವಸ್ಥ!

ರಾಯಚೂರು:- ಹೊಲದಲ್ಲಿ ಊಟ ಸೇವಿಸಿದ್ದ ಒಂದೇ ಕುಟುಂಬದ 7 ಜನರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ಜರುಗಿದೆ. ಅಸ್ವಸ್ಥರಾದವರನ್ನು ಲಕ್ಷ್ಮೀ, ಮಳಾಪ್ಪ, ಬಸಲಿಂಗಪ್ಪ, ಗೌರಮ್ಮ, ಗುರುಬಸಮ್ಮ ಹಾಗೂ ಮಲ್ಲಿಕಾರ್ಜುನ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News