Crime News

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮತ್ತೆ ಸಿಡಿದೆದ್ದ ಎಡಿಜಿಪಿ: ಬೆದರಿಕೆ ಹಾಕುತ್ತಿದ್ದಾರೆ ಎಂದು ಸಚಿವರ ಮೇಲೆ ದೂರು!

ಬೆಂಗಳೂರು:- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ADGP ಚಂದ್ರಶೇಖರ್ ನಡುವಿನ ಆರೋಪ-ಪ್ರತ್ಯಾರೋಪ ಇನ್ನೂ ನಿಂತಿಲ್ಲ. ಹಿಂದೆ ಕುಮಾರಸ್ವಾಮಿ ಅವರನ್ನು ಹಂದಿಗೆ ಹೋಲಿಸಿ ಮಾತನಾಡಿದ್ದ ADGP ಚಂದ್ರಶೇಖರ್ ಅವರು, ಇದೀಗ ಕುಮಾರಸ್ವಾಮಿ ತಮಗೆ...

Devaragudda Karnika 2024: ’ ‘ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್’; ಗೊರವಯ್ಯ ನುಡಿದ ಕಾರ್ಣಿಕ!

ಹಾವೇರಿ:-ರಾಣೆ ಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಮಾಲತೇಶ ಸ್ವಾಮಿ ಕಾರ್ಣಿಕೋತ್ಸವ ನಡೆದಿದ್ದು, ’ ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್ ’ ಎಂದು ಗೊರವಪ್ಪ ವರ್ಷದ ಐತಿಹಾಸಿಕ ಕಾರ್ಣಿಕ ಭವಿಷ್ಯವಾಣಿ ನುಡಿದಿದ್ದಾರೆ. ಮಳೆ, ಬೆಳೆ,...

ಮಕ್ಕಳನ್ನು ಬೆಳೆಸಬೇಡಿ, ಕಾರ್ಯಕರ್ತರನ್ನು ಬೆಳೆಸಿ ಎಂದಿದ್ದ ಬಿಜೆಪಿ ಮುಖಂಡ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ

ಗದಗ:- ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಹಾಗೂ ಬಿಜೆಪಿ ಹಿರಿಯ ಮುಖಂಡ ಕಾಂತಿಲಾಲ್ ಬನ್ಸಾಲಿ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ, ಹಣ ದೋಚಿ ಪರಾರಿಯಾಗಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ಬಳಿ...

ಗುಲಾಬಿ ಹೂ ಕೇವಲ ಸೌಂದರ್ಯವಷ್ಟೇ ಅಲ್ಲ, ಆರೋಗ್ಯಕ್ಕೂ ಉತ್ತಮ! ಹಲವು ಸಮಸ್ಯೆಗಳಿಗೆ ರಾಮಬಾಣ

ಗುಲಾಬಿ ಹೂ ಎಂದರೆ ಪ್ರತಿಯೊಬ್ಬರಿಗೂ ಪ್ರಿಯವಾದ ಹೂ. ಇರುವ ಎಲ್ಲಾ ಬಗೆಯ ಹೂಗಳಲ್ಲಿ ಗುಲಾಬಿ ಹೂವಿಗೆ ಮೊದಲ ಸ್ಥಾನ. ಕೇವಲ ಸೌಂದರ್ಯದಲ್ಲಿ ಮಾತ್ರವಲ್ಲದೆ ಆರೋಗ್ಯದ ಪ್ರಯೋಜನಗಳನ್ನು ಒದಗಿಸುವಲ್ಲಿ ಕೂಡ ಗುಲಾಬಿ ಹೂವುಗಳು ತುಂಬಾ...

ಅಪರಾಧ ಮಾಡಿದವರನ್ನು ಬಿಡುಗಡೆ ಮಾಡುವ ಯೋಚನೆ ಸರ್ಕಾರಕ್ಕಿಲ್ಲ: ಕೆಎಚ್‌ ಮುನಿಯಪ್ಪ

ಕೋಲಾರ: ಅಪರಾಧ ಮಾಡಿದವರನ್ನು ಬಿಡುಗಡೆ ಮಾಡುವ ಯೋಚನೆ ಸರ್ಕಾರಕ್ಕಿಲ್ಲ ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಹೇಳಿದರು. ಕೋಲಾರದಲ್ಲಿ ಮಾತನಾಡಿದ ಅವರು, ದೊಂಬಿ ಗಲಭೆಗಳಲ್ಲಿ ಸಂಬಂಧವಿಲ್ಲದವರು ಸೇರಿರುತ್ತಾರೆ. ನೇರವಾಗಿ ಅಪರಾಧ ಮಾಡಿದವರನ್ನು ಬಿಡುಗಡೆ ಮಾಡುವ...

ಗೂಂಡಾಗಿರಿ ಮಾಡಿದವರ ಕೇಸನ್ನು ವಾಪಸ್ ಪಡೆದಿದ್ದು ಸರಿಯಲ್ಲ: ಜಗದೀಶ್ ಶೆಟ್ಟರ್

ಧಾರವಾಡ: ಪೊಲೀಸರ ಮೇಲೆ ಹಲ್ಲೆ ಮಾಡಿದವರ ಕೇಸುಗಳನ್ನು ವಾಪಸ್ ಪಡೆದಿದ್ದು ಸರಿಯಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಕೇಸ್ ವಾಪಸ್ ಪಡೆಯುವುದು ಸಹಜ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News